Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯ ಸಾಮಾಜಿಕ ಕಳಕಳಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಸನ್ಮಾನ
    News

    ಶ್ರೀಶಾ ಸೌಹಾರ್ದ ಸೊಸೈಟಿಯ ಸಾಮಾಜಿಕ ಕಳಕಳಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಸನ್ಮಾನ

    adminBy adminSeptember 29, 2025

    ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ಸಾಮಾಜಿಕ ಕಳಕಳಿ, ಸಮಾಜಮುಖಿ ಕೆಲಸ, ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯಕ್ರಮ ಆಯೋಜಿಸುವ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್.ಗುರುರಾಜ್ ಅವರನ್ನು ಭಾನುವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕರ್ನಾಟಕದಲ್ಲಿ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷಗಳಾದ ಹಿನ್ನೆಲೆಯಲ್ಲಿ ಭಾನುವಾರ ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದಲ್ಲಿ ಶ್ರೀಶಾ ಸೌಹಾರ್ದ ಸಹಕಾರಿಯಿಂದ ಆಯೋಜಿಸಿದ ಕ್ಯಾ.ಪ್ರಾಂಜಲ್‌ ಸ್ಮರಣಾಂಜಲಿ ಹಾಗೂ 25 ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು 25 ಮಂದಿಗೆ ವೀಲ್‌ಚೇರ್‌ ವಿತರಣಾ ಕಾರ್ಯಕ್ರಮದಲ್ಲಿ ಶ್ರೀಶಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್‌ ಗುರುರಾಜ್‌ ಅವರನ್ನು ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಅಧ್ಯಕ್ಷ ನಂಜನ ಗೌಡ ಇವರು ಸನ್ಮಾನಿಸಿದರು.

    ಈ ಸಂದರ್ಭ ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ್ ಎಸ್.ಕೆ., ಭಾರತಿ ಜಿ ಭಟ್, ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ, ಶಾರದಾ ವಿದ್ಯಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್, ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Karnataka Rajya Samyukta Souharda Sahakari M S Gururaj Shreesha Souharda Co Operative Society Mangaluru
    Previous Articleಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶೇ.20 ಡಿವಿಡೆಂಡ್
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಶಿಬಿರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.