Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡೆವಲಪ್‌ಮೆಂಟ್‌ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ 11.80 ಲಕ್ಷ ರೂ. ಲಾಭ
    News

    ಡೆವಲಪ್‌ಮೆಂಟ್‌ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ 11.80 ಲಕ್ಷ ರೂ. ಲಾಭ

    adminBy adminOctober 3, 2025

    ಬೀದರ್‌: ಇಲ್ಲಿನ ಡೆವಲಪ್‌ಮೆಂಟ್‌ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಆರನೇ ವಾರ್ಷಿಕ ಮಹಾಸಭೆ ಶಿವಕುಮಾರ ಶಟಕಾರ್ ಇವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸರಸ್ವತಿ ಮತ್ತು ಲಕ್ಷ್ಮೀ ಪೂಜೆಯ ನಂತರ ರವೀಂದ್ರನಾಥ ಮುಳಗೆ ಸದಸ್ಯರನ್ನು ಸ್ವಾಗತಿಸಿದರು. ಅಗಲಿದ ಸದಸ್ಯರಾದ ನಂದಕುಮಾರ್ ಸಂತಪೂರ್ಕರ್ ಹಾಗೂ ಇತರ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಸೂಚಿಯನ್ನು ರವೀಂದ್ರನಾಥ್ ಮುಳಗೆ ಓದಿದರು. ಕಳೆದ ವರ್ಷದ ವಾರ್ಷಿಕ ಮಹಾಸಭೆಯ ನಡವಳಿಕೆ ಹಾಗೂ ಪ್ರಸಕ್ತ ಸಾಲಿನ ವರದಿಯನ್ನು ಓದಿ ತಿಳಿಸಲಾಯಿತು. ವರದಿ ಸಾಲಿನಲ್ಲಿ 651 ಸದಸ್ಯರಿಂದ 60 ಜನ ಹೊಸ ಸದಸ್ಯ ಸೇರಿಸಿಕೊಂಡು ವರ್ಷಾಂತಕ್ಕೆ 702 ಜನ ಸದಸ್ಯರು ಇದ್ದು, ರೂಪಾಯಿ 43.93 ಲಕ್ಷ ರೂ. ಶೇರು ಬಂಡವಾಳ, 508.38 ಲಕ್ಷ ರೂ. ಠೇವಣಿ ಸಂಗ್ರಹಿಸಲಾಗಿದ್ದು 411.50 ಲಕ್ಷ ರೂ. ಸಾಲ ವಿತರಿಸಲಾಗಿದೆ. 190.01 ಲಕ್ಷ ರೂ. ಹೂಡಿಕೆ ಮಾಡಲಾಗಿದೆ. ಒಟ್ಟು ವ್ಯವಹಾರ 920 ಲಕ್ಷ ರೂ. ಇದ್ದು 11.80 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

    ಮಹಾಸಭೆಯಲ್ಲಿ ಬೀದರ್‌ ಜ್ಞಾನಸುಧಾ ವಿದ್ಯಾಲಯದ ಪ್ರಿನ್ಸಿಪಾಲ್‌ ಸುನೀತಾ ಸ್ವಾಮಿ, ರಾಜಶೇಖರ್ ತಂಬಾಕೆ ಹಾಗೂ ಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರಾದ ವಿಜಯಕುಮಾರ್ ಜೈನ್, ಪೂರ್ಣಿಮಾ ಜಾರ್ಜ್, ಮಂಜುಳಾ ಮುಳಗೆ, ಸಂಜು ಕುಮಾರ್, ವೇಣುಗೋಪಾಲ್, ಶರಣಬಸಪ್ಪ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್ ಸ್ವಾಮಿ ಮತ್ತು ಸದಸ್ಯರಾದ ಪಿ.ನಾರಾಯಣ, ರವಿ ಹಾಲಳ್ಳಿ ರವೀಂದ್ರನಾಥ್, ದಯಾನಂದ ಸ್ಮಾಮಿ, ಸದಸ್ಯರು, ಹಾಗೂ ಸಿಬ್ಬಂದಿಯವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bidar Development Credit Co operative Society Bidar Shivakumar Shatakaar
    Previous Articleತರಬೇತಿಯಿಂದ ಕಾಯ್ದೆಯ ತಿದ್ದುಪಡಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ
    Next Article ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.