Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಹಾಪ್‌ಕಾಮ್ಸ್‌ ಆಡಳಿತ ಸಹಕಾರ ಭಾರತಿ ತೆಕ್ಕೆಗೆ
    News

    ಮಂಗಳೂರು ಹಾಪ್‌ಕಾಮ್ಸ್‌ ಆಡಳಿತ ಸಹಕಾರ ಭಾರತಿ ತೆಕ್ಕೆಗೆ

    adminBy adminOctober 14, 2025

    ಅಧ್ಯಕ್ಷರಾಗಿ ಪ್ರಶಾಂತ್‌ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್‌ ಕುಮಾರ್‌ ಆಯ್ಕೆ

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್‌ಕಾಮ್ಸ್‌) ಮಂಗಳೂರು ಇದರ ಅಧ್ಯಕ್ಷರಾಗಿ ಪ್ರಶಾಂತ್‌ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್‌ ಕುಮಾರ್‌ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಮಂಗಳೂರು ಹಾಪ್‌ಕಾಮ್ಸ್‌ ಆಡಳಿತ ಕಿಸಾನ್ ಸಂಘ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ ಲಭಿಸಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ನಿರ್ದೇಶಕ ಮಂಡಳಿಗೆ ಇತ್ತೀಚೆಗೆ ಅವಿರೋಧ ಆಯ್ಕೆ ನಡೆದಿತ್ತು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್‌ ಇವರು ನಡೆಸಿಕೊಟ್ಟರು. ಸಭೆಯಲ್ಲಿ ನಿರ್ದೇಶಕರಾದ ಜಯಪ್ರಕಾಶ್‌ ಕೂಜುಗೋಡು, ಜಯಕುಮಾರ್‌ ಪರ್ಕಳ, ಹರೀಶ್‌, ಯಶೋದರ ಶೆಟ್ಟಿ ಬಿ., ಕೆ.ಲಕ್ಷ್ಮೀನಾರಾಯಣ ಉಡುಪ, ಸೀತಾರಾಮ ಗಾಣಿಗ, ರತ್ನರಾಜ್‌ ಪಿ., ಅನಂತಪದ್ಮನಾಭ ಉಡುಪ ಕೆ., ವಿಜಯ ರೈ, ಚೀಂಪ, ಸುಂದರ ನಾಯ್ಕ, ಮಮತಾ ಎಂ.ಶೆಟ್ಟಿ, ಸುಭದ್ರಾ ರಾವ್‌ ಉಪಸ್ಥಿತರಿದ್ದರು.
    ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಪ್ರವೀಣ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ ವಂದಿಸಿದರು.
    ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಹಕಾರ ಭಾರತಿಯ ಮಂಗಳೂರು ಮಹಾನಗರ ಅಧ್ಯಕ್ಷರಾದ ಜಿ.ಆರ್ ಪ್ರಸಾದ್‌, ಪ್ರಧಾನ ಕಾರ್ಯದರ್ಶಿ ಚರಣ್‌ರಾಜ್‌, ರಾಜ್ಯ ಸಹಕಾರ್ಯದರ್ಶಿ ಗಣೇಶ್‌ ಶೆಣೈ ಮೊದಲಾದವರು ಅಭಿನಂದಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Hopcoms Mangaluru Prashanth Gatty Sahakara Bharathi
    Previous Articleಜನತಾ ಬಜಾರ್‌ಗೆ ನಿರ್ದೇಶಕರ ಆಯ್ಕೆ
    Next Article ಎನ್‌ಸಿಡಿಸಿ, MyGovನಿಂದ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.