Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದ.ಕ. ಜಿಲ್ಲಾ ಕೋಳಿ ಸಾಕಣೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ದಯಾನಂದ ಅಡ್ಯಾರ್‌ ಆಯ್ಕೆ
    News

    ದ.ಕ. ಜಿಲ್ಲಾ ಕೋಳಿ ಸಾಕಣೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ದಯಾನಂದ ಅಡ್ಯಾರ್‌ ಆಯ್ಕೆ

    adminBy adminOctober 17, 2025

    ಮಂಗಳೂರು: ಇಲ್ಲಿನ ಜೈಲು ರಸ್ತೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಸಾಕಣೆದಾರರ ವಿವಿಧೋದ್ದೇಶ ಸಹಕಾರಿ ಸಂಘದ 2025ರಿಂದ 2030ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಯಾನಂದ ಅಡ್ಯಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಂಘದ ನಿರ್ದೇಶಕರ ಚುನಾವಣೆಯು ಇತ್ತೀಚೆಗೆ ನಡೆದಿದ್ದು ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಸಹಕಾರ ಭಾರತಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನಂತರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ದಯಾನಂದ ಅಡ್ಯಾ‌ರ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಗಣೇಶ್ ಕೆ., ಅರುಣ್ ಕುಮಾರ್, ಪಾರ್ವತಿ ಭೋಜರಾಜ್, ಸುಜಯ ಹೇಮಚಂದ್ರ, ಶ್ರೀನಿವಾಸ, ಪ್ರಭಾಮಾಲಿನಿ, ದಿನೇಶ, ನೀಲಪ್ಪ ನಾಯ್ಕ ಆಯ್ಕೆಯಾಗಿದ್ದಾರೆ. ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ನಡೆಸಿಕೊಟ್ಟರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dakshina Kannada Jilla Koli Sakanedaarara Vividhoddesha Sahakara Sangha Dayananda Adyar Jail Road Mangaluru Sahakara Bharathi
    Previous Articleಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆ
    Next Article ಅಡಕೆ ಆಮದಿಗೆ ಕೇಂದ್ರ ಸರ್ಕಾರ ಕಡಿವಾಣ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.