Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ವಿಶ್ವಕರ್ಮ ಬ್ಯಾಂಕ್‌ ಕಾರ್ಕಳ, ಉಡುಪಿ ಶಾಖೆಗಳಲ್ಲಿ ಸ್ವಚ್ಛ ಭಾರತ್‌ ಕಾರ್ಯಕ್ರಮ
    News

    ನಾಳೆ ವಿಶ್ವಕರ್ಮ ಬ್ಯಾಂಕ್‌ ಕಾರ್ಕಳ, ಉಡುಪಿ ಶಾಖೆಗಳಲ್ಲಿ ಸ್ವಚ್ಛ ಭಾರತ್‌ ಕಾರ್ಯಕ್ರಮ

    adminBy adminOctober 18, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಲಿಮಿಟೆಡ್‌ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛ ಭಾರತ್‌ ಕಾರ್ಯಕ್ರಮವು ಅ.19ರಂದು ಬ್ಯಾಂಕಿನ ಕಾರ್ಕಳ ಮತ್ತು ಉಡುಪಿ ಶಾಖೆಗಳಲ್ಲಿ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಎರಡು ಶಾಖೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು ಬ್ಯಾಂಕಿನ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಉಡುಪಿ ಶಾಖೆಯ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಬೆಳಗ್ಗೆ 7.30ರಿಂದ 9ರ ತನಕ ಸ್ವಚ್ಛತಾ ಕಾರ್ಯ ನಡೆಯಲಿದೆ. ಕಾರ್ಕಳ ಶಾಖೆಯ ವತಿಯಿಂದ ಕೃಕಳ ಅನಂತಶಯನ ರಸ್ತೆಯಲ್ಲಿ ಬೆಳಗ್ಗೆ 7.30ರಿಂದ 9ರ ತನಕ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ananthashayana Road Karkala Swacch Bharath Uudpi Krishna Mata Vishwakarma Sahakara Bank Limited
    Previous Articleಅಡಕೆ ಆಮದಿಗೆ ಕೇಂದ್ರ ಸರ್ಕಾರ ಕಡಿವಾಣ
    Next Article ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.