Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿ ಸಂಘದಿಂದ ನಾಳೆ ಮರೋಳಿಯಲ್ಲಿ ಉಚಿತ ಆರೋಗ್ಯ ಶಿಬಿರ
    News

    ಆತ್ಮಶಕ್ತಿ ಸಹಕಾರಿ ಸಂಘದಿಂದ ನಾಳೆ ಮರೋಳಿಯಲ್ಲಿ ಉಚಿತ ಆರೋಗ್ಯ ಶಿಬಿರ

    adminBy adminOctober 25, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಹಿಂದೂ ಯುವ ಸೇನೆ, ಸೂರ್ಯನಾರಾಯಣ ಶಾಖೆ, ಮರೋಳಿ, ಲಯನ್ಸ್ ಗ್ರಾಮ ಸಮಿತಿ ಮರೋಳಿ, ಶ್ರೀ ರಾಮ ಭಜನಾ ಮಂದಿರ, ಮರೋಳಿ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದೊಂದಿಗೆ ಯೆನೆಪೋಯ ಆಸ್ಪತ್ರೆ, ದೇರಳಕಟ್ಟೆ, ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನರಿಂಗಾನ, ಉಳ್ಳಾಲ, ಮಂಗಳೂರು ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಮತ್ತು ದಂತ ಚಿಕಿತ್ಸಾ ಹಾಗೂ ರಕ್ತದಾನ ಶಿಬಿರವು ಅಕ್ಟೋಬರ್ 26ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ತನಕ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸೂರ್ಯರಶ್ಮಿ ಸಭಾಂಗಣದಲ್ಲಿ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಶುಚಿಗೊಳಿಸುವುದು, ಹಲ್ಲುಗಳನ್ನು ಕೀಳುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡುವುದು ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿರಲಿದೆ. ಸಹಕಾರಿಯ ಸದಸ್ಯರು ಮತ್ತು ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: 0824-2003355, 8150063555, 9611874778, 9611453130.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Ayurveda Health Camp Health Camp Hindu yuva sene Maroli Shree Suryanarayana temple
    Previous Articleಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ನಾಳೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ
    Next Article ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನಿಂದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.