ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮಂಗಳೂರು ಮಂಗಳವಾರ 24ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದು ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಹೋಮ ನಡೆಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ವೇದಮೂರ್ತಿ ಪ್ರಶಾಂತ್ ಭಟ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪಜೀರಿನ ಗೋವನಿತಾಶ್ರಯ ಟ್ರಸ್ಟ್‌ಗೆ ದೇಣಿಗೆಯನ್ನು ಹಸ್ತಾಂತರಿಸಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


