Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ
    News

    ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ

    adminBy adminNovember 10, 2025

    ಬೆಳಗಾವಿ: ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ ಜೊಲ್ಲೆ, ರಾಜು ಕಾಗೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, ರಾಜು ಕಾಗೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಆ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕಿಗೆ ಆಗಮಿಸಿ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ನೂತನ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
    ಬ್ಯಾಂಕ್ ನಂ.1 ಸ್ಥಾನಕ್ಕೆ ಹೋಗಲಿದೆ-ಬಾಲಚಂದ್ರ ಜಾರಕಿಹೊಳಿ ವಿಶ್ವಾಸ:
    ಅಣ್ಣಾಸಾಹೇಬ ಜೊಲ್ಲೆ ಬೆಳಗಾವಿಯ ಮನಮೋಹನ್ ಸಿಂಗ್ ಇದ್ದಂತೆ. ಆರ್ಥಿಕ ತಜ್ಞರೂ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರ ಆಡಳಿತದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಲ್ಲಿ 6,500 ಕೋಟಿ ರೂ. ಇರುವ ಠೇವಣಿಯನ್ನು 10 ಸಾವಿರ ಕೋಟಿಗೆ ಹೆಚ್ಚಿಸಲಿದ್ದು, ರಾಜ್ಯದಲ್ಲೇ ನಂ.1 ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ಬೆಳಗಾವಿ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು..
    ಐದು ವರ್ಷದಲ್ಲಿ ನಂ.1 ಮಾಡುತ್ತೇವೆ:
    ನೂತನ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, “ಜಾರಕಿಹೊಳಿ ಕುಟುಂಬ ಮತ್ತು ಎಲ್ಲ ನಿರ್ದೇಶಕರು ನಮ್ಮನ್ನು ಅಧ್ಯಕ್ಷರನ್ನಾಗಿ, ರಾಜು ಕಾಗೆ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ. ನಮ್ಮ ಬ್ಯಾಂಕ್ ಬರುವ ಐದು ವರ್ಷದಲ್ಲಿ ನಂ.1 ಸ್ಥಾನಕ್ಕೆ ಬರುವ ವಿಶ್ವಾಸವಿದೆ. ಸಾಕಷ್ಟು ಹಣಕಾಸು ಸಂಸ್ಥೆಗಳನ್ನು ನಡೆಸಿದ ಅನುಭವ ನನಗಿದೆ. ಈ ಅವಕಾಶವನ್ನು ಬಳಸಿಕೊಂಡು ಮಾದರಿ ಬ್ಯಾಂಕ್ ಮಾಡುವೆ. ಗ್ರಾಹಕರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ. ಗ್ರಾಹಕರು, ಪಿಕೆಪಿಎಸ್ ಗಳ ಸಭೆ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ” ಎಂದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Annasaheb Jolle Balachandra Jarakihole Belagavi DCC Bank Raju Kage Sathish Jarakihole
    Previous Articleಎಂಸಿಸಿ ಬ್ಯಾಂಕ್‌ನಲ್ಲಿ ಅರ್ಧವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ, ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ
    Next Article ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.