Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿ
    News

    ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿ

    adminBy adminNovember 11, 2025
    Oplus_131072

    ಎರಡು ಆ್ಯಪ್ ಉದ್ಘಾಟಿಸಿ ಸಹಕಾರ ಸಚಿವ ಅಮಿತ್ ಷಾ ಹೇಳಿಕೆ

    ನವದೆಹಲಿ: ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾ‌ರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್‌ ಆ್ಯಪ್‌ಗಳಿಗೆ ಸೋಮವಾರ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಚಾಲನೆ ನೀಡಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಪ್ರಸಕ್ತ ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕುಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕುಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಅಮಿತ್ ಷಾ ಹೇಳಿದರು. ದೇಶದ ಸಹಕಾರ ವಲಯದ ಅನುತ್ಪಾದಕ ಆಸ್ತಿ (ಎನ್‌ಪಿಎ) ಕಳೆದ ಎರಡು ವರ್ಷದ ಹಿಂದೆ ಶೇಕಡ 2.8ರಷ್ಟಿತ್ತು. ಈಗ ಶೇ.0.6ಕ್ಕೆ ಇಳಿದಿದೆ. ಬ್ಯಾಂಕ್‌ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದು ಅಮಿತ್ ಷಾ ವಿವರಿಸಿದರು. ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು (ಎನ್‌ಎಎಫ್‌ಸಿಯುಬಿ) ಮುಂದಿನ ಐದು ವರ್ಷದೊಳಗೆ ಎರಡು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಪ್ರತಿ ಪಟ್ಟಣದಲ್ಲಿ ಕನಿಷ್ಠ ಒಂದಾದರೂ ಹೆಚ್ಚುವರಿ ನಗರ ಸಹಕಾರಿ ಬ್ಯಾಂಕ್‌ ಸ್ಥಾಪಿಸುವ ಗುರಿ ಸಾಧಿಸಬೇಕು ಎಂದು ಅಮಿತ್ ಷಾ ಸೂಚಿಸಿದ್ದಾರೆ. ಡಿಜೀ ಪೇ ಇಂದು ಅಗತ್ಯವಾಗಿದೆ. ನಗರ ಸಹಕಾರಿ ಬ್ಯಾಂಕ್ ಗಳು ಈ ಪಾವತಿ ವಿಧಾನಕ್ಕೆ ಹೊಂದಿಕೊಳ್ಳದಿದ್ದರೆ, ಸ್ಪರ್ಧೆಯಿಂದ ಹೊರಗುಳಿಯುತ್ತವೆ. ಎರಡು ವರ್ಷಗಳೊಳಗೆ 1,500 ಬ್ಯಾಂಕ್‌ಗಳು ಈ ಅಪ್ಲಿಕೇಶನ್ ಅನ್ನು ಅಳವಡಿಸಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Amith Shah Digipe NAFCUB Urban Co Operative Bank
    Previous Articleಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ
    Next Article ಕನಸುಗಳ ಡಿಜಿಟಲೀಕರಣ; ಸಮುದಾಯಗಳ ಸಬಲೀಕರಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.