Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ಸಭೆ
    News

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ಸಭೆ

    adminBy adminNovember 11, 2025

    ಮೂಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಗ್ರಾಹಕರ ದಿನಾಚರಣೆ ಮಂಗಳವಾರ ಸಂಘದ ಸಭಾಭವನದಲ್ಲಿ ನಡೆಯಿತು.

    ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಮುಖ್ಯವಾಗಿದ್ದು,ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು.
    ಮುಖ್ಯ ಅತಿಥಿಗಳಾಗಿ ಮೂಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ ಸಹಕಾರಿ ಸಂಘ ಬೆಳೆಯಲು ಮಹಿಳೆಯರ ಪಾತ್ರ ಪ್ರಮುಖವಾಗಿದ್ದು ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸಂಘವು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಮೂಲಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿ ಶುಭ ಹಾರೈಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಮುಕ್ಕ ಮೆಸ್ಕಾಂ ಸೆಕ್ಷನ್ ಆಫೀಸರ್ ಯಶೋಧರ್ ಸಾಲ್ಯಾನ್, ಸೊಸೈಟಿ ನಿರ್ದೇಶಕರಾದ ಉಮಾನಾಥ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್, ನವೀನ್ ಸಾಲ್ಯಾನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸ್ವಸಹಾಯ ಗುಂಪುಗಳ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು.
    ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರಾಗಿ ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಹಕೋಶಾಧಿಕಾರಿಯಾಗಿ ಆಯ್ಕೆಯಾದ ಸೊಸೈಟಿ ಗ್ರಾಹಕ ಯೋಗೀಶ್ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Previous Articleಮಂಗಳೂರು ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕೋತ್ಸವ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಗ್ರಾಹಕರ ಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.