Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಿಂದ ಸ್ತುತ್ಯರ್ಹ ಸೇವೆ: ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್
    News

    ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಿಂದ ಸ್ತುತ್ಯರ್ಹ ಸೇವೆ: ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್

    adminBy adminNovember 13, 2025

    ಕುಂದಾಪುರ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗಿರದೆ, ಆ ಪ್ರದೇಶದ ಜನರ ಅಗತ್ಯಗಳಿಗೆ ಸ್ಪಂದಿಸುವ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹ. ಸೇವೆಗೆ ಹೆಸರುವಾಸಿಯಾದ ಈ ಸಂಸ್ಥೆಯು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ ಸಹಕಾರಿಯ ಹೆಸರು ಜನಮಾನಸದಲ್ಲಿ ಉಳಿಯುವಂತಾಗಿದೆ ಎಂದು ಪ್ರಸಿದ್ದ ವ್ಯಂಗ್ಯಚಿತ್ರಗಾರ, ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್ ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಜರಗಿದ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನಸಂಪರ್ಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ಕುಂದಾಪುರದ ಸಹಾಯಕ ಅಂಚೆ ಅಧೀಕ್ಷಕ ಮಹೇಶ ಒಡಿಯೂರು, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಮಾರ್ಕೋಸ್ ಪಿಂಟೊ ಹಾಗೂ ಸದಸ್ಯರು, ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ ಮತ್ತು ನಿರ್ದೇಶಕರು ಹಾಗೂ ಸಿಬ್ಬಂದಿಗಳು, ಅಂಚೆ ಇಲಾಖೆಯ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಕುಂದಾಪುರದ ಸಹಾಯಕ ಅಂಚೆ ಅಧೀಕ್ಷಕ ಮಹೇಶ ಒಡಿಯೂರು ಅವರನ್ನು ಗೌರವಿಸಲಾಯಿತು. ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಒಟ್ಟು 193 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    G.Bhaskara Kalaikar Gangolli Town Souharda Co Operative Society Shree Raghavendra Sports Club Gangolli
    Previous Article2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಗೆ ಮನವಿ
    Next Article ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಕನಕದಾಸ ಜಯಂತಿ ಆಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.