ಗಂಗೊಳ್ಳಿ: ಇಲ್ಲಿನ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ಉತ್ತಮ ಸೌಹಾರ್ದ ಸಹಕಾರಿ ಸಂಘ ಪುರಸ್ಕಾರಕ್ಕೆ ಆಯ್ಕೆಯಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

