Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಬ್ಯಾಂಕ್‌ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಶ್ರದ್ಧಾಂಜಲಿ ಸಭೆ
    News

    ವಿಶ್ವಕರ್ಮ ಬ್ಯಾಂಕ್‌ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಶ್ರದ್ಧಾಂಜಲಿ ಸಭೆ

    adminBy adminNovember 19, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಇದರ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಇವರ ಶ್ರದ್ಧಾಂಜಲಿ ಸಭೆಯು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ, ದಿವಂಗತರ ಪುತ್ರ ಪಯ್ಯಾಲ್ ಶಾಂತರಾಮ ಆಚಾರ್ಯ, ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಡಿ.ಭಾಸ್ಕರ್ ಆಚಾರ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ್ ಅಡ್ಯಂತಾಯ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕ ಬಿ.ಉದಯ್ ಕುಮಾರ್ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಬ್ಯಾಂಕಿನ ಆಡಳಿತ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Payyal Bhaskara Acharya Shraddhanjali Sabhe Spandana Vishwakarma Sahakara Bank Limited
    Previous Articleನವೆಂಬರ್‌ 20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
    Next Article ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.