Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪುರಸ್ಕಾರ
    News

    ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪುರಸ್ಕಾರ

    adminBy adminNovember 19, 2025

    ಹಾವೇರಿ: ಹಾವೇರಿಯಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ರಾಣೆಬೆನ್ನೂರು ತಾಲೂಕಿನ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಗತಿಯನ್ನು ಗುರುತಿಸಿ ಗೌರವಿಸಿದ ಕೆಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶಿವಕುಮಾರಗೌಡ ಎಸ್.ಪಾಟೀಲ, ನಿರ್ದೇಶಕರಾದ ಮಳ್ಳಪ್ಪ ಗೂ. ನಿಂಗಜ್ಜನವರ, ತಿರುಪತಿ ಅಜ್ಜನವರ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಿವಾನಂದ ಹ ಸಂಗಾಪುರ, ಕೆಸಿಸಿ ಬ್ಯಾಂಕ್ ನೌಕರ ವರ್ಗದವರು ಹಾಗೂ ಹಾವೇರಿ ಜಿಲ್ಲೆಯ ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರುದ್ರಪ್ಪ ಬರಮಪ್ಪ ತೋಟಿಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರುದ್ರಪ್ಪ  ಮಾರೇರ ಪ್ರಶಸ್ತಿ ಸ್ವೀಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Cooperative Registrar Hediyaala Prathamika Krushi Patthina Sahakara Sangha Ranebennuru Uttama Patthina Sahakara Sangha
    Previous Articleಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ
    Next Article ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.