Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ
    News

    ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ

    adminBy adminNovember 19, 2025

    ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್‌ 26ರ ಬುಧವಾರ ಪೂರ್ವಾಹ್ನ ಗಂಟೆ 10.30ಕ್ಕೆ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್‌ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷರಾದ ವಕೀಲ ಶ್ರೀನಿವಾಸ ಗೌಡ ಬೆಳಾಲು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ಭಾರತಿ ಜಿ.ಭಟ್‌, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್‌ ಬಿ.ಎಸ್‌, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಗೌಡ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್‌ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತ್‌ ಗೌಡ, ದ..ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಜತೆ ಕೋಶಾಧಿಕಾರಿ ಸೂರಜ್‌ ಗೌಡ ವಳಂಬ್ರ ಭಾಗವಹಿಸಲಿದ್ದಾರೆ.
    ಸಂಘದ ಉಪಾಧ್ಯಕ್ಷರಾದ ಶಿವಕಾಂತ್‌ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್‌ ಗೌಡ ಕಲ್ಲಾಜೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    Adichunchanagiri Mata Gangadhara Gowda Ranjan G Gowda Shree Kalabhairaveshwara Okkaliga Gowdara Souharda Sahakari Sangha
    Previous Articleಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪುರಸ್ಕಾರ
    Next Article ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಿಂದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.