Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಿಂದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ
    News

    ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಿಂದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    adminBy adminNovember 19, 2025

    ಮೈಸೂರು: ಮೈಸೂರು ನಗರದ ರಾಮಕೃಷ್ಣನಗರದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ಇತ್ತೀಚೆಗೆ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ, ಸಹಕಾರಿ ಸಪ್ತಾಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಉದ್ಘಾಟನೆ ನೆರವೇರಿಸಿದರು. ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಶೆಲ್ವಪಿಳ್ಳೈ ಅಯ್ಯಂಗಾರ್ ಸಮಾರೋಪ ಭಾಷಣ ಮಾಡಿದರು. ಸಹಕಾರಿಯ ಹಿರಿಯ ಸದಸ್ಯರಿಗೆ, ಸದಸ್ಯತ್ವದ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ಸಹಕಾರಿಯ ಸದಸ್ಯರು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಸ್ಯೋತ್ಸವ ಕಾರ್ಯಕ್ರಮವನ್ನು ಜನಪ್ರಿಯ ಹಾಸ್ಯ ಕಲಾವಿದರಾದ ಮೈಸೂರು ಆನಂದ್‌ ಮತ್ತು ರೂಪಶ್ರೀ ಆನಂದ್‌ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಹಕಾರಿಯ ಸದಸ್ಯರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Kannada Rajyotsava Prathibha Puraskara Rama Govinda Mandira Saptashree Souharda Sahakari Sangha Jayanagara Mysore
    Previous Articleಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ
    Next Article ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಕ್ಯಾಲೆಂಡರ್ ಬಿಡುಗಡೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.