Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಕ್ಯಾಲೆಂಡರ್ ಬಿಡುಗಡೆ
    News

    ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಕ್ಯಾಲೆಂಡರ್ ಬಿಡುಗಡೆ

    adminBy adminNovember 19, 2025

    ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮಂಗಳವಾರ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಬ್ಯಾಂಕ್ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಹೇಳಿದರು. ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.
    ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನೂತನ ಕ್ಯಾಲೆಂಡರ್ ವರ್ಷದ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಭೆಗೆ ವಿವರಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಮಲ್ಲೇಶ್ ಕುಮಾರ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, ಸಿ.ಎ. ಅರವಿಂದ ಕೃಷ್ಣ, ಗಣೇಶ ಕೌಕ್ರಾಡಿ, ಹರೀಶ ಭಿಜತ್ರೆ, ಶ್ರೀಮತಿ ಸೀಮಾ ಎ.ಎ., ಶ್ರೀಮತಿ ವೀಣಾ ಹಾಗೂ ಇತರ ಗಣ್ಯರು ಹಾಜರಿದ್ದರು. ಪುತ್ತೂರು ಶಾಖೆಯ ಶಾಖಾಧಿಕಾರಿ ಚಿದಂಬರ ಹಾಗೂ ಬ್ಯಾಂಕಿನ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Calendar Kishor N Kolattaya Putturu Co Operative Town Bank
    Previous Articleಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಿಂದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ
    Next Article ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿಯಿಂದ ಉಚಿತ ವೈದ್ಯಕೀಯ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.