ಬಳ್ಳಾರಿ: ಪ್ರತಿಷ್ಠಿತ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ 29 ಶಾಖೆಗಳನ್ನು ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಶಾಖೆಗಳಿವೆ. ಬ್ಯಾಂಕಿನಲ್ಲಿ ಪ್ರೊಬೇಶನರಿ ಆಫೀಸರ್, ಚೀಫ್ ಇನ್ಫಾರ್ಮೇಶನ್ ಸೆಕ್ಯುರಿಟಿ ಆಫೀಸರ್, ಸೀನಿಯರ್ ಮ್ಯಾನೇಜ್ಮೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಇದೇ ಭಾನುವಾರ 30-11-2025ರೊಳಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ www.sucobank.com ಸಂಪರ್ಕಿಸಬಹುದು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

