Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನ.30ರಂದು ಮೆಲ್ಕಾರ್‌ನಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನ 10ನೇ ಸ್ವಚ್ಛತಾ ಶ್ರಮದಾನ
    News

    ನ.30ರಂದು ಮೆಲ್ಕಾರ್‌ನಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನ 10ನೇ ಸ್ವಚ್ಛತಾ ಶ್ರಮದಾನ

    adminBy adminNovember 28, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್‌ ಅಭಿಯಾನದ ಹತ್ತನೇ ಕಾರ್ಯಕ್ರಮ ನವೆಂಬರ್‌ 30ರಂದು ಭಾನುವಾರ ಮೆಲ್ಕಾರ್‌ನಲ್ಲಿ ಬೆಳಗ್ಗೆ 7.30ರಿಂದ 9ರ ತನಕ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯದಡಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಐದೂ ಶಾಖೆಗಳ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುತ್ತಿದೆ. ಭಾನುವಾರ ಮೆಲ್ಕಾರ್ ಶಾಖೆಯ ನೇತೃತ್ವದಲ್ಲಿ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಶ್ರೀ ವೀರ ವಿಠ್ಠಲ ದೇವಸ್ಥಾನ ಪಾಣೆಮಂಗಳೂರು ಪರಿಸರದಲ್ಲಿ ಸ್ವಚ್ಛತಾ ಶ್ರಮದಾದನ ಜರುಗಲಿದ್ದು, ಈ ಸಾಮಾಜಿಕ ಕಾರ್ಯದಲ್ಲಿ ಭಾಗವಹಿಸಿ ಸ್ವಚ್ಛಂದ ಪರಿಸರದ ರಾಯಭಾರಿಗಳಾಗಬೇಕೆಂದು ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Melkar Shree Satyadevatha Kallurti Daivasthana Panemangaluru Swacch Bharath Swachhatha Hi Seva Vishwakarma Sahakara Bank Limited
    Previous Articleಡಾ.ಚಂದ್ರಪಾಲ್ ಸಿಂಗ್ ಯಾದವ್ ಅಂತಾರಾಷ್ಟ್ರೀಯ ಸಹಕಾರಿ ಒಕ್ಕೂಟ-ಏಷ್ಯಾ ಪೆಸಿಫಿಕ್ ಅಧ್ಯಕ್ಷರಾಗಿ ಮರು ಆಯ್ಕೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರ ಜೊತೆಗೆ ಸಾರ್ವಜನಿಕರಿಗೂ ಉಪಯೋಗ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.