ಬಂಟ್ವಾಳ: ಬಿ.ಸಿ. ರೋಡಿನ ವಿವೇಕ ನಗರದ, ಶಕ್ತಿ ಕಾಂಪೌಂಡಿನಲ್ಲಿ ಕಾರ್ಯಾಚರಿಸುತ್ತಿರುವ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಸಹಕಾರಿಯ ಅಧ್ಯಕ್ಷರಾದ ರೋಹಿಣಿ ಉದಯ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್, ಡೈಜಿವರ್ಲ್ಡ್ ಟಿ.ವಿ ವಾಹಿನಿಯ ಪ್ರೊಡಕ್ಷನ್ ಡೈರೆಕ್ಟರ್ ಸ್ಟ್ಯಾನಿ ಬೇಳ, ನಿರ್ದೇಶಕರಾದ ಜಯಾನಂದ ಆಚಾರ್ಯ, ಪರಮೇಶ್ವರ ಮೊಯ್ಲಿ, ಪ್ರಜ್ವಲ್ ಪ್ರಸಾದ್, ಜಯಲಕ್ಷ್ಮಿ, ಅನಿತಾ ನಾಯಕ್, ಬಿಂದು ಕುಡ್ವ, ರೂಪಕಲಾ, ವಸಂತ ಆಚಾರ್ಯ, ಕೃಷ್ಣಪ್ರಸಾದ್, ಶ್ರದ್ಧಾ, ಸಿಬ್ಬಂದಿ ವಿಘ್ನೇಶ್ ಮತ್ತು ಶ್ರಾಮ್ಯ ಹಾಗೂ ಪಿಗ್ಮಿ ಸಂಗ್ರಾಹಕರಾದ ಯೋಗೀಶ್ ಪ್ರಭು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

