Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದ ದಿನಚರಿ ಪಂಚಾಂಗ ಬಿಡುಗಡೆ
    News

    ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದ ದಿನಚರಿ ಪಂಚಾಂಗ ಬಿಡುಗಡೆ

    adminBy adminDecember 9, 2025

    ಮೈಸೂರು: ಮೈಸೂರಿನ ಜಯನಗರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸೋಮವಾರ ಸಂಘದ ದಿನಚರಿ ಪಂಚಾಂಗ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್‌ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸನ್ನದು ಲೆಕ್ಕಪರಿಶೋಧಕರಾದ ಕೆ.ಎಸ್.ಸದಾಶಿವ ಇವರು 2026ನೇ ಸಾಲಿನ ಸಹಕಾರಿಯ ದಿನಚರಿ ಪಂಚಾಂಗವನ್ನು ಬಿಡುಗಡೆ ಮಾಡಿದರು. ಸಹಕಾರಿಯ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ, ಗೌರವ ಖಜಾಂಚಿಗಳಾದ ಕೃಷ್ಣವೇಣಿ ಎಂ.ಜಿ, ಮಾಜಿ ಕಾರ್ಪೊರೇಟರ್ ಮತ್ತು ಕೃಷ್ಣರಾಜೇಂದ್ರ ಕೋ-ಆಪರೇಟಿವ್ ಬ್ಯಾಂಕ್‌ನ ಹಾಲಿ ನಿರ್ದೇಶಕರಾದ ಪಾರ್ಥಸಾರಥಿ, ಸಹಕಾರಿಯ ನಿರ್ದೇಶಕರುಗಳು, ಸದಸ್ಯರು, ಕಾನೂನು ಸಲಹೆಗಾರರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಸಂದರ್ಭದಲ್ಲಿ ಸಹಕಾರಿಯ ಸ್ಥಾಪಕ ಅಧ್ಯಕ್ಷರಾದ ಬಿ.ಎಸ್.ನಾಗರಾಜರಾವ್‌ ಅವರ ಪುತ್ಥಳಿಗೆ ಹಾರ ಹಾಕಿ ಸ್ಮರಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    2026 Calender Cooperative Registrar Dairy Sapthashree Souharda Sahakari Sangha Mysore Souharda Sahakari Statue
    Previous Articleಊರಿನ ಬೆಳವಣಿಗೆಯಲ್ಲಿ ಸಹಕಾರಿ ಸಂಘಗಳ ಪಾತ್ರ ಮಹತ್ತರ
    Next Article ದೇಶದಲ್ಲಿ ಸಹಕಾರ ಭಾರತಿ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಕ್ರಿಯಾಶೀಲ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.