Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನ
    News

    ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನ

    adminBy adminDecember 11, 2025

    ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ಆರು ತಿಂಗಳ ಅವಧಿಯ ರೆಗ್ಯುಲರ್‌ ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ -ಜೂನ್‌ ತಿಂಗಳ ಬ್ಯಾಚ್‌ಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 31-12-2025. ಕೋರ್ಸ್‌ ಅವಧಿ ಆರು ತಿಂಗಳದ್ದಾಗಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    * ಆಸಕ್ತಿ ಇರುವ ಅಭ್ಯರ್ಥಿಗಳು, ಸಹಕಾರ ಸಂಘಗಳ, ಸಂಸ್ಥೆಗಳ, ಸಹಕಾರ ಇಲಾಖೆ ಮತ್ತು ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೂಡ ಅರ್ಜಿ ಸಲ್ಲಿಸಬಹುದು.
    * ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ‌ ಪರೀಕ್ಷೆ ಉತ್ತೀರ್ಣರಾಗಿರಬೇಕು.
    * ಅರ್ಜಿಯನ್ನು ದಿನಾಂಕ: 31-12-2025ರ ಒಳಗಾಗಿ ಸಲ್ಲಿಸುವುದು.
    * ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯವೇತನ ನೀಡಲಾಗುವುದು.
    * ಈ ತರಬೇತಿಯು ಕೆ.ಎ.ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ಸಹಕಾರ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಆದ್ಯತೆ ಇರುತ್ತದೆ.
    * ಅರ್ಜಿ ದೊರೆಯುವ ಸ್ಥಳ ಕೆ.ಐ.ಸಿ.ಎಂ, ನಂ 1/3, 2ನೇ ಮಹಡಿ, 3ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು-18.
    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 080-35541407, 9449007661, 8105681745
    ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌, ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018
    Email-kicmprinci@gmail.com

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Cooperative DCM Course Karnataka Institute Of Co operative Management Karnataka Rajya Sahakara Mahamandala
    Previous Articleಡಿ.13ಕ್ಕೆ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಉದ್ಘಾಟನೆ
    Next Article ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರರಿಗೆ ಅಭಿನಂದನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.