Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಡೊಂಗರಕೇರಿ, ಅಳಕೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ
    News

    ನಾಳೆ ಡೊಂಗರಕೇರಿ, ಅಳಕೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

    adminBy adminDecember 13, 2025

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ರಥಬೀದಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಹೀ ಸೇವಾ ಸ್ವಚ್ಛ ಭಾರತ್ ಕಾರ್ಯಕ್ರಮದ ಭಾಗವಾಗಿ ನಾಳೆ (14-12-2025) ಡೊಂಗರಕೇರಿ ಮತ್ತು ಅಳಕೆ ಪರಿಸರದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ “ಸ್ವಚ್ಚ ಭಾರತ್”ನ 12ನೇ ಶ್ರಮದಾನ ಇದಾಗಿದ್ದು ಬೆಳಿಗ್ಗೆ 7.30ಕ್ಕೆ ಸರಿಯಾಗಿ “ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನ” ಇಲ್ಲಿ ಉದ್ಘಾಟನೆಗೊಂಡು ಡೊಂಗರಕೇರಿ ಹಾಗೂ ಅಳಕೆ ಪರಿಸರದಲ್ಲಿ ಜರುಗಲಿದ್ದು, ಸಹೃದಯಿ ಭಾಂದವರು ಈ ಶ್ರಮದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ: 8884433622, 9945067427 ಸಂಪರ್ಕಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Alake Dongarakeri Shree Venkataramana Temple Swaccha Bharath Swacchatha Hi Seva Vishwakarma Sahakara Bank Limited
    Previous Articleಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರರಿಗೆ ಅಭಿನಂದನೆ
    Next Article ಸಹಕಾರ ರತ್ನ ಟಿ.ಜಿ.ರಾಜಾರಾಮ್ ಭಟ್ ಅವರಿಗೆ ಅದ್ದೂರಿಯ ಸನ್ಮಾನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.