Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ನೆಲ್ಯಾಡಿಯಲ್ಲಿ ಬೃಹತ್‌ ವೈದ್ಯಕೀಯ ಶಿಬಿರ
    News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ನೆಲ್ಯಾಡಿಯಲ್ಲಿ ಬೃಹತ್‌ ವೈದ್ಯಕೀಯ ಶಿಬಿರ

    adminBy adminDecember 17, 2025

    ಪುತ್ತೂರು: ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೆಲ್ಯಾಡಿ ಶಾಖೆಯ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ ದಂತ ವಿಜ್ಞಾನ ಸಂಸ್ಥೆ ಇದರ ಸಹಯೋಗದೊಂದಿಗೆ ಭಾನುವಾರ ನೆಲ್ಯಾಡಿಯ ಪಿ.ಎಂ.ಶ್ರೀ ಶಾಲೆಯಲ್ಲಿ ಬೃಹತ್‌ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.

    https://chat.whatsapp.com/GnJ3FvCten7JlVtjNJYA58
    ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು ಕಾರ್ಯಕ್ರಮ ಉದ್ಘಾಟಿಸಿದರು. ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಭಗೀರಥ ಜಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕ ಚಂದ್ರಶೇಖರ್‌ ನೆಲ್ಯಾಡಿ, ವರ್ತಕರ ಸಂಘದ ಅಧ್ಯಕ್ಷ ಸತೀಶ್‌ ಕೆ.ಎಸ್‌, ಎ.ಜೆ ಆಸ್ಪತ್ರೆಯ ಡೆಂಟಲ್‌ ವಿಭಾಗದ ಅಸಿಸ್ಟೆಂಟ್‌ ಪ್ರೊಫೆಸರ್‌ ಡಾ.ಸಂದೀಪ್‌, ನೆಲ್ಯಾಡಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೀಣಾ ಮಸ್ಕರೇನ್ಹಸ್‌, ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್‌ ಕುಮಾರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ದೀಕ್ಷಾ ಬಿ ಪ್ರಾರ್ಥಿಸಿದರು. ಮೋನಪ್ಪ ಪೂಜಾರಿ ಕಂಡೆತ್ಯಾರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನೆಲ್ಯಾಡಿ ಶಾಖಾ ವ್ಯವಸ್ಥಾಪಕ ಪ್ರದೀಶ್‌ ನಡುವಾಲ್‌ ವಂದಿಸಿದರು. ಪೂರ್ಣಿಮಾ ಎ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನಕರ ಕೆ.ಎಚ್‌, ಸಂಘದ ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 150ಕ್ಕೂ ಅಧಿಕ ಜನ ಶಿಬಿರದಲ್ಲಿ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Balakrishna Banajalu Nelyadi Nelyadi Prathamika Krushi Pattina Sahakara Sangha Shree Gurudeva Vividhoddesha Sahakara Sangha Beltangady
    Previous Articleಇಫ್ಕೋ ಸಾಹಿತ್ಯ ಪ್ರಶಸ್ತಿಗಳಿಗೆ ಮೈತ್ರೇಯಿ ಪುಷ್ಪಾ, ಅಂಕಿತಾ ಜೈನ್ ಆಯ್ಕೆ
    Next Article ದೇಶದಲ್ಲಿ 48,537 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ: 6.56 ಲಕ್ಷಕ್ಕೂ ಅಧಿಕ ಸಂಘಗಳು ಸಕ್ರಿಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.