Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಪ್ತಶ್ರೀ ಸೌಹಾರ್ದ ಸೊಸೈಟಿಗೆ ಅಧ್ಯಯನ ಶಿಬಿರಾರ್ಥಿಗಳ ಭೇಟಿ
    News

    ಸಪ್ತಶ್ರೀ ಸೌಹಾರ್ದ ಸೊಸೈಟಿಗೆ ಅಧ್ಯಯನ ಶಿಬಿರಾರ್ಥಿಗಳ ಭೇಟಿ

    adminBy adminDecember 17, 2025

    ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವತಿಯಿಂದ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆಯುತ್ತಿರುವ ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳ 10 ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ 85 ಶಿಬಿರಾರ್ಥಿಗಳು ಬುಧವಾರ ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

    https://chat.whatsapp.com/FCEnlTkAKCC0MGPhXtX4i4

    ಈ ಸಂದರ್ಭದಲ್ಲಿ ಸಪ್ತಶ್ರೀ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್‍, ಗೌರವ ಖಜಾಂಚಿಗಳಾದ ಕೃಷ್ಣವೇಣಿ ಎಂ.ಜಿ, ಸಹಕಾರಿಯ ನಿರ್ದೇಶಕರು, ಸಂಯುಕ್ತ ಸಹಕಾರಿಯ ತರಬೇತಿ ಸಲಹೆಗಾರರಾದ ವಿ.ಜೆ.ಕಾರಕೂನ್, ತರಬೇತಿ ಅಧಿಕಾರಿ ಬಾಬು ಪಠಾಣ, ವಿಶ್ವನಾಥ, ಮೈಸೂರು ಪ್ರಾಂತೀಯ ಸೌಹಾರ್ದ ಅಭಿವೃದ್ದಿ ಅಧಿಕಾರಿ ಸುರೇಶ್ ಆರ್.ಎಸ್, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎ.ಪುರುಷೋತ್ತಮ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adhyayana Pravaasa Karnataka Rajya Samyukta Souharda Sahakari Saptashree Souharda Sahakari Sangha Jayanagara Mysore
    Previous Articleಮಾಸ್‌ನಿಂದ ಅಡಕೆಗೆ ಉತ್ತಮ ಧಾರಣೆ
    Next Article ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರರಿಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘ ಅಭಿನಂದನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.