ಬೆಳ್ತಂಗಡಿ: ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಈ ವಾರದ ಕಾರ್ಯಕ್ರಮ ಡಿಸೆಂಬರ್ 27ರಂದು ಶನಿವಾರ ಬೆಳಗ್ಗೆ 7.30ರಿಂದ 9.30ರ ತನಕ ಉಜಿರೆ ಬೆಳಾಲು ಕ್ರಾಸ್ ರಸ್ತೆಯಿಂದ ಕುವೆಂಪು ನಗರ ರಸ್ತೆ ತನಕ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಈ ವಾರದ ಸ್ವಚ್ಛತಾ ಅಭಿಯಾನ ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಲಿದ್ದು, ಆಸಕ್ತರು, ಬ್ಯಾಂಕಿನ ಹಿತೈಷಿಗಳು, ಸಂಘ ಸಂಸ್ಥೆಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಪ್ರಕಟಣೆ ಮೂಲಕ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

