ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ಅಂಬಲಪಾಡಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ರಕ್ತ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ರಕ್ತ ಪರೀಕ್ಷೆ ಮಾಡುವವರಿಗೆ ವಿಶೇಷ ರಿಯಾಯಿತಿ ನೀಡಲಾಯಿತು.
https://chat.whatsapp.com/FCEnlTkAKCC0MGPhXtX4i4
ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ರಾಜು ಸಿ.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿಯ ಉಪಾಧ್ಯಕ್ಷರಾದ ಗೋವಿಂದ ಭಂಡಾರಿ ಪ್ರಾಸ್ತಾವಿಕ ಮಾತನಾಡಿದರು. ಸೊಸೈಟಿಯ ನಿರ್ದೇಶಕರಾದ ಶೇಖರ್ ಸಾಲಿಯಾನ್ ಆದಿ ಉಡುಪಿ, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಲತಿ ಅಶೋಕ್ ಭಂಡಾರಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

