Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದಿಂದ ಸೌಹಾರ್ದ ಸಹಕಾರಿ ದಿನಾಚರಣೆ
    News

    ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದಿಂದ ಸೌಹಾರ್ದ ಸಹಕಾರಿ ದಿನಾಚರಣೆ

    adminBy adminJanuary 2, 2026

    ಮಂಡ್ಯ: ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಒಕ್ಕೂಟದ ಕಚೇರಿಯಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯ ಪ್ರಯುಕ್ತ ಸಹಕಾರ ಧ್ವಜಾರೋಹಣ ಮಾಡಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಒಕ್ಕೂಟದ ಅಧ್ಯಕ್ಷರಾದ ಬಿ.ಟಿ ಗುರುರಾಜ ಶೆಟ್ಟಿ, ಉಪಾಧ್ಯಕ್ಷರಾದ ಎಸ್.ಸಿದ್ದಲಿಂಗಯ್ಯ, ನಿರ್ದೇಶಕರಾದ ವೆಂಕಟೇಶ ಗೌಡ, ಬಿ.ವಿ ಕೃಷ್ಣಪ್ಪ, ರಮೇಶ್, ಬಸವೇಗೌಡ, ಕೃಷ್ಣಗೌಡ, ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲೆಯ ಸಹಕಾರಿಗಳಾದ ಮಾತಪ್ಪ, ಗುರುಪ್ರಸಾದ್ ಹಾಗೂ ಒಕ್ಕೂಟದ ಸಿಬ್ಬಂದಿ ಮಿತ್ರರು ಸೇರಿ ಕಾರ್ಯಕ್ರಮ ಆಚರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Mandya Mandya Jilla Sahakari Sanghagala Okkuta
    Previous Articleಪಂಜಿಮೊಗರಿನಲ್ಲಿ ಜನವರಿ 4ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಚಿತ ವೈದ್ಯಕೀಯ ಶಿಬಿರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಗ್ರಾಹಕರ ಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.