Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸನ್‌ರೈಸ್‌ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪ್ರಥಮ ಶಾಖೆ ಕೋಳಾಲ ಗ್ರಾಮದಲ್ಲಿ ಉದ್ಘಾಟನೆ
    News

    ಸನ್‌ರೈಸ್‌ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪ್ರಥಮ ಶಾಖೆ ಕೋಳಾಲ ಗ್ರಾಮದಲ್ಲಿ ಉದ್ಘಾಟನೆ

    adminBy adminJanuary 3, 2026

    ತುಮಕೂರು: ಸನ್‌ರೈಸ್‌ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಕ್ಯಾತ್ಸಂದ್ರ ತುಮಕೂರು ಇದರ ಪ್ರಥಮ ಶಾಖೆಯನ್ನು ಕೊರಟಕೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಎಲೆರಾಂಪುರದ ಹನುಮಂತನಾಥ ಸ್ವಾಮಿಗಳ ಪಾದಪೂಜೆ ನಡೆಸಲಾಯಿತು. ಕೊರಟಗೆರೆ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಕೆಂಪಣ್ಣ, ಕೋಲಾರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಶಾಖೆಯ ಉದ್ಘಾಟನೆ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷರಾದ ವಿಜಯ್ ಸಿ.ಪಿ, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ವೈಷ್ಣವ್, ನಿರ್ದೇಶಕರುಗಳಾದ ನಾಗರಾಜು, ರಾಜಕುಮಾರ, ಚಂದ್ರಶೇಖರ್, ಆನಂದ್, ರೂಪಾ ಧನಂಜಯ್, ವಿದ್ಯಾವತಿ ಸಂಪತ್ ಕುಮಾರ್, ಶಾಂತಕುಮಾರ್, ಶಾಂತರಾಜು ಭಾಗವಹಿಸಿದ್ದರು.

    ರಾಜಕುಮಾರ ಕಾರ್ಯಕ್ರಮ ನಿರೂಪಿಸಿದರು. ಯಶಸ್ವಿನಿ ಸಹಕಾರ ಗೀತೆ ಹಾಡಿದರು. ಸಂಸ್ಥೆಯ ಧ್ಯೇಯ ಉದ್ದೇಶಗಳ ಬಗ್ಗೆ ಹಾಗೂ ಹೊಸ ಶಾಖೆ ತೆರೆಯುವುದರ ಬಗ್ಗೆ ಅಧ್ಯಕ್ಷರಾದ ವಿಜಯ್ ಸಿ.ಪಿ ಸವಿಸ್ತಾರವಾದ ಮಾಹಿತಿ ನೀಡಿದರು. ಜಿಲ್ಲಾ ಸೌಹಾರ್ದ ಅಧಿಕಾರಿಗಳಾದ ಉಮೇಶ್, ರವಿಕುಮಾರ್ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Kolaalu Grama Koratagere Sunrise Souharda Pattina Sahakari Sangha Tumakuru Kyatsandra Vijay C.P
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಗ್ರಾಹಕರ ಸಭೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಕುಡಿಯುವ ನೀರು ಶುದ್ದೀಕರಣ ಯಂತ್ರ ಕೊಡುಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.