Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 25ರಂದು ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಚನಾವಣೆ
    News

    ಜನವರಿ 25ರಂದು ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಚನಾವಣೆ

    adminBy adminJanuary 20, 2026

    ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಜನವರಿ 25ರಂದು ನಿಗದಿಯಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಚುನಾವಣೆ ನಡೆಯಲಿದ್ದು ತ್ರಿವೇಣಿ ರಾವ್‌ ಚುನಾವಣಾಧಿಕಾರಿಯಾಗಿದ್ದಾರೆ.
    2001ರಲ್ಲಿ ಸ್ಥಾಪನೆಯಾಗಿರುವ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘವು ಸದ್ಯ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಇದುವರೆಗೆ ಎಸ್‌.ಆರ್‌ ಸತೀಶ್ಚಂದ್ರ ಅವರು ಸಂಸ್ಥೆಯ ಅಧ್ಯಕ್ಷರಾಗಿದ್ದು ಇದೇ ಮೊದಲ ಬಾರಿ ಇಲ್ಲಿ ಚುನಾವಣೆ ನಿಗದಿಯಾಗಿದೆ. ಒಟ್ಟು 19 ಮಂದಿ ಕಣದಲ್ಲಿದ್ದು, ಈ ಪೈಕಿ ಉಮೇಶ್‌ ಪ್ರಭು ಕುಂಟಿಹಿತ್ಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್‌.ಆರ್‌ ಸತೀಶ್ಚಂದ್ರ, ಹರೀಶ್‌ ಬೋರ್ಕರ್‌, ರಾಜಗೋಪಾಲ ಬಾಳೆಗುಳಿ, ರವೀಶ ಪೊಸವಳಿಕೆ, ಬಿ.ವಸಂತಶಂಕರ್‌, ವೇದವ್ಯಾಸ ಕಟ್ಟೆ, ಸಂಜೀವ ನಾಯಕ್‌ ಸುಳ್ಯ, ಚಂದ್ರಶೇಖರ್‌ ಮುಂಡುಗಾರು, ದಯಾನಂದ ನಾಯಕ್‌ ಕುಂಟಿಕಾನ, ದೇವಕಿ ಎಚ್‌.ನಾಯಕ್‌, ರಂಜಿತಾ ಆರ್‌ ಪ್ರಭು ಗೋಳಿತ್ತಡಿ, ಜಯರಾಮ ಪಿ., ಪ್ರಕಾಶ್‌ಚಂದ್ರ ಪಿ., ಶ್ರೀಧರ್‌ ಪಿ., ಸುಬ್ರಹ್ಮಣ್ಯ ಕುಳೆದು, ರಾಧಾಕೃಷ್ಣ ನಾಯಕ್‌ ಸುಳ್ಳಿ, ಸುನೀಲ್‌ ಬೋರ್ಕರ್‌ ಮತ್ತು ಅರುಣ ಅವರು ಚುನಾವಣಾ ಕಣದಲ್ಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Election S R Sathishchandra Shree Saraswathi Credit Souharda Co Operative Society
    Previous Articleರಚನಾತ್ಮಕ ದೃಷ್ಟಿಕೋನ, ಸಮರ್ಪಣಾ ಭಾವದಿಂದ ಸಹಕಾರ ಭಾರತಿ ಕಾರ್ಯೋನ್ಮುಖ
    Next Article ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ಸಾಧಕರಿಗೆ ಸನ್ಮಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.