Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ, ದೀಪಕ ಶಿಂತ್ರೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ
    News

    ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ, ದೀಪಕ ಶಿಂತ್ರೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ

    adminBy adminFebruary 3, 2026

    ವಿಜಯಪುರ: ಇಲ್ಲಿನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು. ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿ ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಹಾಗೂ ಸುಮಾರು ೨೫ ವರ್ಷಗಳ ಕಾಲ ಸಹಕಾರ ಕ್ಷೇತ್ರದ ಅನುಭವವಿರುವ ದೀಪಕ ಶಿಂತ್ರೆ ಇವರುಗಳನ್ನು ಒಕ್ಕೂಟದ ಆಡಳಿತ ಮಂಡಳಿಗೆ ನಾಮನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು.
    ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕವಟಗಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ್ ವಾರದ, ಅರುಣ್ ಮಠ , ಬಾಲಚಂದ್ರ ಮುಂಜಾಣೆ, ಯಮನಪ್ಪ ಸಾತಿಹಾಳ, ಕಾಂತುಗೌಡ ಪಾಟೀಲ,(ಚಂದ್ರಕಾಂತ ), ರಾಜು ಹಂಚಾಟೆ, ಮಲ್ಕಪ್ಪ ರೊಟ್ಟಿ, ಆರ್ ಡಿ ಕುಲಕರ್ಣಿ, ವಿವೇಕಾನಂದ ಶಿರೋಳಕರ, ಸತೀಶ್ ಶಿಂತ್ರೆ, ಮೌನೇಶ ಪತ್ತಾರ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    https://news.sahakaraspandana.in/wp-content/uploads/2026/01/WhatsApp-Video-2026-02-02-at-18.18.29.mp4

    Cooperative Department Cooperative Registrar Deepak Shintre Parashurama Chinchali Sahakara Spandana Sanjaya Pateela Vijayapura Souharda Sahakarigala Okkuta
    Previous Articleಸುಕೋ ಬ್ಯಾಂಕ್‌ ಅಧ್ಯಕ್ಷರಾಗಿ ಮೋಹಿತ್‌ ಮಸ್ಕಿ ಮೂರನೇ ಅವಧಿಗೆ ಅಧಿಕಾರ ಸ್ವೀಕಾರ
    Next Article ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಹೆಚ್‌ ಕೆ ಹೊಸಗದ್ದೆ, ಉಪಾಧ್ಯಕ್ಷರಾಗಿ ಅಜಿತ್‌ ಕುಮಾರ್‌ ಹೆಚ್‌ ಆರ್‌ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.