Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ
    News

    ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ

    adminBy adminFebruary 5, 2026
    Oplus_131072

    ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ 2026-2031ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಎಸ್ ಆರ್ ಸತೀಶ್ಚಂದ್ರ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಳ್ಯ ನೆಲ್ಲೂರು ಕೆಮ್ರಾಜೆಯ ಉಮೇಶ್ ಪ್ರಭು ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಆಡಳಿತ ಮಂಡಳಿಯ ನಿರ್ದೇಶಕರುಗಳಾಗಿ ಸುಳ್ಯ ತಾಲೂಕು ಕಳಂಜ ಗ್ರಾಮದ ಚಂದ್ರಶೇಖರ ಭಟ್, ಮಂಗಳೂರು ತಾಲೂಕು ಉಲ್ಲಾಳದ ದಯಾನಂದ ನಾಯಕ್ ಕೆ, ಬಂಟ್ವಾಳ ತಾಲೂಕು ಪುಣಚ ಗ್ರಾಮದ ರವೀಶ ಪಿ, ಪುತ್ತೂರು ತಾಲೂಕು ಇರ್ದೆ ಗ್ರಾಮದ ರಾಜಗೋಪಾಲ ಬಿ, ಪುತ್ತೂರು ತಾಲೂಕು ನೆಹರು ನಗರದ ವಸಂತ ಶಂಕ‌ರ್, ಬೆಂಗಳೂರಿನ ಮಾಚೋಹಳ್ಳಿಯ ವೇದವ್ಯಾಸ ಕೆ, ಸುಳ್ಯ ತಾಲೂಕು ಸೋಣಂಗೇರಿಯ ಸಂಜೀವ ನಾಯಕ್, ಪುತ್ತೂರು ತಾಲೂಕು ನಿಡಳ್ಳಿ ಗ್ರಾಮದ ಕೆ ಹರೀಶ್ ಬೋರ್ಕರ್, ಪುತ್ತೂರಿನ ಆರ್ಯಾಪು ಗ್ರಾಮದ ದೇವಕಿ ಕೆ, ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ರಂಜಿತ ಆ‌ರ್ ಪ್ರಭು ಆಯ್ಕೆಯಾಗಿದ್ದಾರೆ.
    ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ತ್ರಿವೇಣಿ ರಾವ್ ಹಾಗೂ ಸಹಾಯಕರಾಗಿ ನಾಗೇಂದ್ರ ಇವರು ಸಹಕರಿಸಿದರು.
    ಸಹಕಾರಿಯು ಪ್ರಸ್ತುತ ರಾಜ್ಯಾದ್ಯಂತ 20 ಶಾಖೆಗಳನ್ನು ಹೊಂದಿದ್ದು ₹.403 ಕೋಟಿ ಠೇವಣಿ, ₹.380 ಕೋಟಿ ಸಾಲ ಹಾಗೂ 52,000ಕ್ಕೂ ಮಿಕ್ಕಿ ಸದಸ್ಯರನ್ನು ಹೊಂದಿ ಸಹಕಾರಿಯು ಕರ್ನಾಟಕ ರಾಜ್ಯಾದ್ಯಂತ ಸೇವೆಗಳನ್ನು ನೀಡುತ್ತಿದೆ. ಸಹಕಾರಿಯು ಚಿನ್ನಾಭರಣ ಸಾಲ, ಗೃಹ ಸಾಲ, ನಿವೇಶನ ಆಧಾರ ಸಾಲ, ಭೂ ಅಡಮಾನ ಸಾಲ, ಸ್ಥಿರಾಸ್ತಿ ಖರೀದಿ ಸಾಲ, ವಾಹನ ಸಾಲ, ಬಿಲ್ಡರ್ ಸಾಲ, ಸಹಕಾರಿಯ ಸದಸ್ಯರಿಗೆ ಲಾಕ‌ರ್ ಸೌಲಭ್ಯ, ವಿಮಾ ಸೌಲಭ್ಯವನ್ನು ಒದಗಿಸುತ್ತಿದೆ. ಹಾಗೂ ಸಹಕಾರಿಯು ತನ್ನ ಪೂರಕ ಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್‌ ಟ್ರಸ್ಟ್ ಮುಖಾಂತರ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    S R Sathishchandra Shree Saraswathi Charitable Trust Shree Saraswathi Credit Co Operative Society Umesh Prabhu
    Previous Articleಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ “ಬಾರ್ಡರ್ 2” ಚಲನಚಿತ್ರ ಉಚಿತ ಪ್ರದರ್ಶನ
    Next Article ಕೋ ಆಪರೇಟಿವ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಭಾರತ್ ಸಹಕಾರ್ ಟ್ಯಾಕ್ಸಿಗೆ ಅಧಿಕೃತ ಚಾಲನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.