Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪ್ರದಾನ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪ್ರದಾನ

    adminBy adminFebruary 10, 2026

    ಬಂಟ್ವಾಳ: ಸಹಕಾರ ಕ್ಷೆತ್ರದಲ್ಲಿ ಗಣನೀಯ ಸಾಧನೆ ಮಾಡಿ ವಿವಿಧ ಕ್ಷೆತ್ರದಲ್ಲಿ ಸಲ್ಲಿಸಿದ ಸಮಾಜಸೇವೆಯನ್ನು ಗುರುತಿಸಿ ರಾಜ್ಯದ ಕನ್ನಡಪ್ರಭ ದಿನಪತ್ರಿಕೆ ಹಾಗೂ ರಾಜ್ಯದ ಪ್ರಮುಖ ಸುದ್ದಿವಾಹಿನಿ ಏಷಿಯಾನೆಟ್ ಸುವರ್ಣ ನ್ಯೂಸ್ ಕೊಡಮಾಡುವ ರಾಜ್ಯಮಟ್ಟದ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಭಾಜನರಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಕಳೆದ ಆರು ವರ್ಷಗಳಲ್ಲಿ ಸಹಕಾರ ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿರುವುದಲ್ಲದೆ ಸಂಘದ ವತಿಯಿಂದ ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ನೆರವು, ಅನಾರೋಗ್ಯ ವ್ಯಕ್ತಿಗಳ ಚಿಕಿತ್ಸೆ ವೆಚ್ಚಕ್ಕೆ ಸಹಕಾರ, ಕೋವಿಡ್ ಸಮಯದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಆರ್ಥಿಕ ಸಹಾಯದೊಂದಿಗೆ ಗೌರವಾರ್ಪಣೆ, ಮಹಿಳೆಯರಿಗೆ ಉಚಿತ ಸ್ವಉದ್ಯೋಗ ಟೈಲರಿಂಗ್ ತರಬೇತಿಗಳು ಸೇರಿದಂತೆ ಹತ್ತು ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಯೋಜನೆಗಳ ಬಗ್ಗೆ ಮತ್ತು ಸಾರ್ವಜನಿಕ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದು ಸಹಕಾರ ಸಂಘವನ್ನು ಜನಪರ ಸಂಘವನ್ನಾಗಿ ರೂಪಿಸಿರುವುದನ್ನು ಈ ಮೇಲಿನ ಮಾಧ್ಯಮಗಳು ನಡೆಸಿದ ಸಮೀಕ್ಷೆಯಲ್ಲಿ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾದ ಶಿವಾನಂದ ಪಾಟೀಲ್, ಚೆಲುವರಾಯ ಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಧ್ಯಮ ಸಂಪಾದಕ ರವಿ ಹೆಗಡೆ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Asianet Suvarna News Prabhakara Prabhu Sahakara Shiromani 2025 Siddakatte Prathamika Krushi Pattina Sahakara Sangha
    Previous Articleಶ್ರಮದಾನವು ಸಮಾಜ ಜಾಗೃತಿಯ ದ್ಯೋತಕ: ಡಾ. ಎಸ್ ಆರ್ ಹರೀಶ್ ಆಚಾರ್ಯ
    Next Article ಸಮಾಜದ ಅಭಿವೃದ್ಧಿಗೆ ಸಹಕಾರಿ ಸಂಘಗಳು ಅವಶ್ಯಕ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.