Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜದ ಅಭಿವೃದ್ಧಿಗೆ ಸಹಕಾರಿ ಸಂಘಗಳು ಅವಶ್ಯಕ
    News

    ಸಮಾಜದ ಅಭಿವೃದ್ಧಿಗೆ ಸಹಕಾರಿ ಸಂಘಗಳು ಅವಶ್ಯಕ

    adminBy adminFebruary 10, 2026

    ಹೊಸಪೇಟೆಯಲ್ಲಿ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟಿಸಿ ಬಸವಲಿಂಗ ಸ್ವಾಮೀಜಿ ಅಭಿಪ್ರಾಯ

    ವಿಜಯನಗರ: ಸಮಾಜದ ಸಮಗ್ರವಾದ ಅಭಿವೃದ್ಧಿಗೆ ಸಹಕಾರಿ ಸಂಘಗಳು ಬಹಳ ಅವಶ್ಯಕ ಎಂದು ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಬಸವಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

    https://chat.whatsapp.com/FCEnlTkAKCC0MGPhXtX4i4
    ಹೊಸಪೇಟೆಯಲ್ಲಿ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಹಕಾರಿ ಸಂಘಗಳು ಸಣ್ಣ ರೈತರು, ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢಗೊಳಿಸುತ್ತದೆ ಎಂದು ಹೇಳಿದರು.
    ಸಂಘದ ಅಧ್ಯಕ್ಷರಾದ ಕಲ್ಗುಡಿ ಮಂಜುನಾಥ ಮಾತನಾಡಿ, ಬಡವರಿಗಾಗಿ ಸಹಕಾರಿ ಸಂಘದಿಂದ ವಿಶೇಷ ಯೋಜನೆ ಜಾರಿಗೆ ತರಲಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
    ಸಂಡೂರಿನ ಪ್ರಭುದೇವರ ವಿರಕ್ತ ಮಠದ ಪ್ರಭುಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ಎಸ್.ವಿ.ಸಂಕನೂರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ಅಧ್ಯಕ್ಷರಾದ ಜಿ.ನಂಜನ ಗೌಡ, ಪ್ರಮುಖರಾದ ಎನ್‌.ಪುಷ್ಪಾ, ಮಲ್ಲಿಕಾರ್ಜುನ, ಗುಡೇಕೋಟೆ ನಾಗರಾಜ್‌ ಮೊದಲಾದವರು ಭಾಗವಹಿಸಿದ್ದರು. 

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.co

    Basavalinga Swamy Hosapete Branch Kotturu Swamy Samsthana Mata Shree Sharana Sakkare Karadeesha Souharda Patthiana Sahakara Sangha
    Previous Articleಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪ್ರದಾನ
    Next Article 10 ಲಕ್ಷ ಬಳಕೆದಾರರು, 3 ಲಕ್ಷ ಚಾಲಕರು: ಭಾರತ್ ಟ್ಯಾಕ್ಸಿ ಸಹಕಾರ ಪ್ರಗತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.