Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಸುರೇಶ್‌ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆ
    News

    ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಸುರೇಶ್‌ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆ

    adminBy adminFebruary 12, 2026

    ಬಂಟ್ವಾಳ: ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಒಡಿಯೂರು ಬಂಟ್ವಾಳ ತಾಲೂಕು ಇದರ 2026-2031ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎ.ಸುರೇಶ್ ರೈ, ಉಪಾಧ್ಯಕ್ಷರಾಗಿ ಲಿಂಗಪ್ಪ ಗೌಡ ಪನೆಯಡ್ಕ ಪುನರಾಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಆಡಳಿತ ಮಂಡಳಿ ನಿರ್ದೇಶಕರಾಗಿ ವೇಣುಗೋಪಾಲ ಮಾರ್ಲ, ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಗಣಪತಿ ಭಟ್ ಸೇರಾಜೆ, ಕೆ.ಸೋಮಪ್ಪ ನಾಯ್ಕ್‌, ಕೆ.ಮೋನಪ್ಪ ಪೂಜಾರಿ, ಎನ್.ಜಯಪ್ರಕಾಶ್ ರೈ, ಅಶೋಕ್ ಕುಮಾರ್ ಯು.ಎಸ್, ಕರುಣಾಕರ ಜೆ.ಉಚ್ಚಿಲ್, ತಾರಾನಾಥ ಶೆಟ್ಟಿ, ಗಣೇಶ್, ಭವಾನಿಶಂಕರ ಶೆಟ್ಟಿ, ಶಾರದಾಮಣಿ ರೈ, ಸರಿತಾ ಅಶೋಕ್, ದೇವಪ್ಪ ನಾಯ್ಕ ಯು. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿದ್ದ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್ ನಡೆಸಿಕೊಟ್ಟರು. ಮಂಗಳೂರಿನ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ಅಧೀಕ್ಷಕ ಎನ್.ಜೆ. ಗೋಪಾಲ ಇವರು ಸಹಕರಿಸಿದರು. ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Co Operative ministry Cooperative Cooperative Registrar Election Process Lingappa Gowda Paneyadka Odiyuru Shree Vividhoddesha Co Operative Society Souharda Sahakari Suresh Rai
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ
    Next Article ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಅಭಿನಂದನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.