Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಜಾಗೃತಿಯಲ್ಲಿ ಸ್ವಯಂಸೇವಾ ಸಂಸ್ಥೆಗಳ ಮಹತ್ವದ ಪಾತ್ರ
    News

    ಸಮಾಜ ಜಾಗೃತಿಯಲ್ಲಿ ಸ್ವಯಂಸೇವಾ ಸಂಸ್ಥೆಗಳ ಮಹತ್ವದ ಪಾತ್ರ

    adminBy adminFebruary 22, 2026

    ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ

    ಬಂಟ್ವಾಳ: ಸ್ವಚ್ಛ ಸಮಾಜದ ನಿರ್ಮಾಣವು ಜನರ ಸಾಮೂಹಿಕ ಭಾಗವಹಿಸುವಿಕೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಉಂಟು ಮಾಡುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವಪೂರ್ಣದ್ದಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 29ನೇ ಸ್ವಚ್ಛ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೊಡಿಮಜಲು, ಪ್ರೇರಣಾ ಮಹಿಳಾ ಮಂಡಳಿ ಅಧ್ಯಕ್ಷೆ ವನಿತಾ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


    ಮೊಗರ್ನಾಡು ಹಾಗೂ ಮಾರುತಿನಗರ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನವು ನಡೆಯಿತು.
    ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಜಯಪ್ರಕಾಶ್ ಭಂಡಾರಿಬೆಟ್ಟು, ಯುವ ಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್, ವೀರಮಾರುತಿ ವ್ಯಾಯಾಮ ಶಾಲೆ ಮಾರುತಿನಗರ ಇದರ ಅಧ್ಯಕ್ಷ ಉಮೇಶ್ ಕೋಡಿಮಜಲು ಹಾಗೂ ಸದಸ್ಯರು, ಪ್ರೇರಣಾ ಮಹಿಳಾ ಮಂಡಳಿ ಇದರ ಸದಸ್ಯರು, ಶಾಖಾ ವ್ಯವಸ್ಥಾಪಕರಾದ ಉಷಾ ಕೆ ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಸ್ವಯಂಸೇವಕರಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Kodimajalu Mogarnadu Narikombu Grama Panchayath Prerana Mahila Mandali Swaccha Bharath Swacchatha Hi Seva Vishwakarma Sahakara Bank
    Previous Articleಗ್ರಾಹಕರ ಜೊತೆ ಉತ್ತಮ ವ್ಯವಹಾರಕ್ಕೆ ತರಬೇತಿ ಶಿಬಿರಗಳು ಪ್ರಯೋಜನಕಾರಿ
    Next Article ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಮಾಜಮುಖಿ ಚಟುವಟಿಕೆ ಶ್ಲಾಘನೀಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.