Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಭಾರತಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ
    News

    ಸಹಕಾರ ಭಾರತಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

    adminBy adminMarch 2, 2026

    ಬಂಟ್ವಾಳ: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವತಿಯಿಂದ ಭಾನುವಾರ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ.

    https://chat.whatsapp.com/FCEnlTkAKCC0MGPhXtX4i4
    ಕ್ರಿಕೆಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ಸಮಾಜ ಸೇವಾ ಸಹಕಾರಿ ಸಂಘ, ಪುರುಷರ ಹಗ್ಗಜಗ್ಗಾಟದಲ್ಲಿ ಕೂಡ ದ್ವಿತೀಯ ಸ್ಥಾನ ಪಡೆಯಿತು. ವಾಲಿಬಾಲ್‌ನಲ್ಲಿ ತೃತೀಯ ಸ್ಥಾನ ಪಡೆಯಿತು. ಮಕ್ಕಳ ಚಿತ್ರಕಲೆ ಸ್ಪರ್ಧೆಯ ಒಂದರಿಂದ ನಾಲ್ಕನೇ ತರಗತಿ ವಿಭಾಗದಲ್ಲಿ ಸಮಾಜ ಸೇವಾ ಸಹಕಾರಿ ಸಂಘವನ್ನು ಪ್ರತಿನಿಧಿಸಿದ್ದ ವಿದ್ಯಾ ಪಿ.ಬಿ, 5-7 ತರಗತಿ ವಿಭಾಗದಲ್ಲಿ ಆದ್ಯಾ ಪಿ.ಬಿ ಪ್ರಥಮ ಸ್ಥಾನ ಪಡೆದರೆ, 8-10ನೇ ತರಗತಿ ವಿಭಾಗದಲ್ಲಿ ಚಿರಾಗ್‌ ತೃತೀಯ ಸ್ಥಾನ ಪಡೆದರು. ವೇಗದ ನಡಿಗೆಯಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ಸವಿತಾ ದ್ವಿತೀಯ ಸ್ಥಾನ ಪಡೆದರು.
    ಕ್ರೀಡೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಾದ ಸಮಾಜ ಸೇವಾ ಸಹಕಾರಿ ಸಂಘದ ಎಲ್ಲ ಸಿಬ್ಬಂದಿ, ಆಡಳಿತ ಮಂಡಳಿ ಸದಸ್ಯರನ್ನು ಬ್ಯಾಂಕಿನ ಅಧ್ಯಕ್ಷರಾದ ಸುರೇಶ್‌ ಕುಲಾಲ್‌ ಅಭಿನಂದಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adya P.B Cricket Sahakari Kreedotsava Samaja Seva Sahakari Sangha Bantwala Vidya P.B Vollyball
    Previous Articleಸಹಕಾರ ಭಾರತಿಯಿಂದ ಸಹಕಾರಿ ಕ್ಷೇತ್ರದಲ್ಲಿ ರಾಷ್ಟ್ರೀಯತೆಯ ಚಿಂತನೆ
    Next Article ಜನರ ವಿಶ್ವಾಸವೇ ಸಹಕಾರಿ ಕ್ಷೇತ್ರದ ಶಕ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.