Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯ ನೆರವು ಹಸ್ತಾಂತರ
    News

    ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯ ನೆರವು ಹಸ್ತಾಂತರ

    adminBy adminMarch 24, 2026

    ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೋಮವಾರ ಕಾವು ಶಾಖೆಯಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಕ್ಯಾಂಪ್ಕೋ ಸಂಸ್ಥೆ ಕಾವು ಶಾಖೆಯ ಸದಸ್ಯರಾದ ಸುಂದರ ಪೂಜಾರಿ ಕೆರೆಮಾರು ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆಗೆ ಸಹಾಯಧನದ ಮೊತ್ತ ರೂ. 50,000 ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಮುರಳೀಕೃಷ್ಣ ಕೆ. ಎನ್ ಸುಂದರ ಪೂಜಾರಿಯವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕರಾದ ಗೋವಿಂದ ಭಟ್, ಶಾಖೆಯ ಪ್ರಬಂಧಕರಾದ ಅಮರೇಶ್ ಪಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Campco Santwana Nidhi
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ಬೋಳಾರ ಶಾಖೆ ನಾಳೆ ಉದ್ಘಾಟನೆ
    Next Article ಆತ್ಮಶಕ್ತಿಯ ಆತ್ಮಸ್ಥೈರ್ಯದಿಂದಲೇ ಕಡಿಮೆ ಅವಧಿಯಲ್ಲಿ ಹಿರಿಯ ಸಾಧನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.