Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ವತಿಯಿಂದ ನಾಳೆ ಆರೋಗ್ಯ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ವತಿಯಿಂದ ನಾಳೆ ಆರೋಗ್ಯ ಶಿಬಿರ

    adminBy adminMarch 28, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ರೋಟರಿ ಕ್ಲಬ್ ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜ್ಪೆ, ಕರಂಬಾರು ಹಾಗೂ ಎನ್.ಜಿ. ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾರ್ಚ್‌ 29ರ ಭಾನುವಾರ, ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಜ್ಪೆ ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ.ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಂಡ್‌ ಡೆಂಟಲ್ ಸೈನ್ಸ್‌ ಮಂಗಳೂರು ಹಾಗೂ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇವರ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
    ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakti vividhoddesha sahakara sangha Bajpe Branch Brahmashree Narayana Guru Samaja Seva Sangha Karambaru Durga Sanjeevini Hospital Kateel Helath Camp KMC Hospital NG World Charitable Trust Rotary Club Bajpe
    Previous Articleಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಡಿಜಿಟಲ್ ಕ್ರಾಂತಿ
    Next Article ಆಧುನಿಕ ಯುಗದಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.