Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಚಿತ ಅಪಘಾತ ವಿಮೆ ಸೌಲಭ್ಯ ವಿತರಣೆ
    News

    ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಚಿತ ಅಪಘಾತ ವಿಮೆ ಸೌಲಭ್ಯ ವಿತರಣೆ

    adminBy adminApril 10, 2026

    ಮಂಗಳೂರು: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಂಘದ ಸದಸ್ಯರಿಗೆ ಮಾಡಿರುವ ಉಚಿತ ಅಪಘಾತ ವಿಮೆ ಸೌಲಭ್ಯವನ್ನು ಶುಕ್ರವಾರ ವಿತರಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    2025ರ ಏಪ್ರಿಲ್ 1ರಂದು ಈ ವಿಮಾ ಸೌಲಭ್ಯ ಜಾರಿಗೊಳಿಸಿದ್ದು, ಇತ್ತೀಚೆಗೆ ಅಪಘಾತದಲ್ಲಿ ಮೃತರಾಗಿರುವ ಕೊಟ್ಟಾರ ಚೌಕಿ ಶಾಖೆಯ ಮಾಜಿ ಜನತಾ ನಿಧಿ ಸಂಗ್ರಾಹಕ ಹಾಗೂ ಸದಸ್ಯರಾದ ಅಶೋಕ್ ಆಚಾರ್ಯ ಬಿ ಇವರ ಪತ್ನಿ ಜಯಂತಿ ಅಶೋಕ್ ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯರು ವಿಮಾ ಮೊತ್ತ ರೂ.2 ಲಕ್ಷದ ಚೆಕ್‌ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ, ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    insurance SK Goldsmiths Industrial Co Operative Society Upendra Acharya Yajneshwara
    Previous Articleಸಹಕಾರಿ ಸಂಘಗಳು ಸಮಾಜಮುಖಿಯಾಗಿ ಬೆಳವಣಿಗೆ
    Next Article ವಿಟ್ಲ ಗ್ರಾಮೀಣ ಸಹಕಾರಿ ಸಂಘ ಸಾರ್ವಕಾಲಿಕ ದಾಖಲೆಯ ವ್ಯವಹಾರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.