Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ, ಉಪಾಧ್ಯಕ್ಷರಾಗಿ ರಾಜು ಪೂಜಾರಿ ಉಪ್ಪೂರು ಅವಿರೋಧ ಆಯ್ಕೆ
    News

    ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ, ಉಪಾಧ್ಯಕ್ಷರಾಗಿ ರಾಜು ಪೂಜಾರಿ ಉಪ್ಪೂರು ಅವಿರೋಧ ಆಯ್ಕೆ

    adminBy adminApril 18, 2026

    ಉಡುಪಿ: ರಾಜ್ಯಮಟ್ಟದ ಕಾರ್ಯವ್ಯಾಪ್ತಿ ಹೊಂದಿರುವ ಉಡುಪಿ ಸಂತೆಕಟ್ಟೆಯ ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿಯ 2025-26ರಿಂದ 2030-31ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ ಹಾಗೂ ಉಪಾಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಸೊಸೈಟಿಯ ನಿರ್ದೇಶಕರಾಗಿ ಗೋವಿಂದ ಬಾಬು ಪೂಜಾರಿ ಬೈಂದೂರು, ಪ್ರಕಾಶ್ ಕೆ ಕೋಟ್ಯಾನ್ ಮಣಿಪುರ, ಸುರೇಶ್ ಎನ್ ಪೂಜಾರಿ ಬೆಂಗಳೂರು, ವಿ.ಗಂಗಾಧರಪ್ಪ ಬೆಂಗಳೂರು, ಎಂ.ಎಸ್ ಶಿವರಾಜ್ ಬೆಂಗಳೂರು, ಕೆ.ವೀರೇಶ್ ಸುವರ್ಣ ಕಟಪಾಡಿ, ಶಿಲ್ಪಾ ಗಂಗಾಧರ ಸುವರ್ಣ ಕಟಪಾಡಿ, ಧೀರಜ್ ಕುಂದಾಪುರ, ಕಾಮರಾಜ್ ಸುವರ್ಣ ಕುಂಜಿಬೆಟ್ಟು, ರಿತೇಶ್ ಕುಮಾರ್ ಬ್ರಹ್ಮಾವರ, ಆದರ್ಶ ಎಂ.ಮುದ್ರಾಡಿ, ಶಿವಮೊಗ್ಗ, ಮೀರಾ ಸದಾನಂದ ಬ್ರಹ್ಮಾವರ, ವಿನಯ್ ಕುಮಾರ್ ಕೆ ಶಿವಮೊಗ್ಗ, ಆದರ್ಶ ಕೆ ಶಿವಮೊಗ್ಗ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸುನಿಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    B N Shankar Poojary Co Operative ministry Cooperative Cooperative Registrar Govinda Babu Poojary Raju Poojary Ulluru Shree Narayana Guru Co Operative Society Santekatte Udupi
    Previous Articleಪ್ರಿಯದರ್ಶಿನಿ ಕಿನ್ನಿಗೋಳಿ ಶಾಖೆಯ ಎರಡನೇ ವಾರ್ಷಿಕೋತ್ಸವ, ಹೊಲಿಗೆ ಯಂತ್ರ ವಿತರಣೆ
    Next Article ದಿ ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಗೆ 11.80 ಕೋಟಿ ರೂ. ಲಾಭ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.