Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ
    News

    ಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ

    adminBy adminApril 25, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಏಪ್ರಿಲ್‌ 26ರಂದು ಭಾನುವಾರ 9.30ರಿಂದ ಮಧ್ಯಾಹ್ನ 12.30ರ ತನಕ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು “ಉಚ್ಚಿಲಸ್ ಕಾಂಪ್ಲೆಕ್ಸ್”, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ.ರೋಡ್ (ಶಾಖೆಯ ಆವರಣ) ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇದರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿತ್ವ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಅನಾರೋಗ್ಯಕರ ಹಲ್ಲುಗಳನ್ನು ಕೀಳಿಸುವುದು, ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಬಿ.ಪಿ. ತಪಾಸಣೆ, ಮಧುಮೇಹ ತಪಾಸಣೆ, ಕಿವಿ ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಈ ವೈದ್ಯಕೀಯ ಶಿಬಿರವನ್ನು ಎನ್.ಜಿ ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಶ್ರೀ ಕೃಷ್ಣ ಭಜನಾ ಮಂದಿರ ಕೆ.ಸಿ ರೋಡ್, ಕೃಷ್ಣನಗರ, ತಲಪಾಡಿ ಮತ್ತು ಶ್ರೀ ಲಕ್ಷ್ಮೀ ಶಾಮಿಯಾನ, ಪನೀರ್ ಬಾಳಿಕೆ ಇವರ ಸಹಕಾರದೊಂದಿಗೆ ಆಯೋಜಿಸಲಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakti vividhoddesha sahakara sangha N G World Charitable Trust Shree Krishna Bhajana Mandira KC Road Shree Lakshmi Shamiyana Ucchilas Complex
    Previous Articleಶ್ರೀಶಾ ಸೌಹಾರ್ದ ಸೊಸೈಟಿಯಿಂದ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ: ಅರ್ಜಿ ಆಹ್ವಾನ
    Next Article ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.