Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ
    News

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    adminBy adminApril 28, 2026

    ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಿರ್ತಾಡಿ ಶಾಖೆಯು ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯಲ್ಲಿ ಮೇ 3ರಂದು ಬೆಳಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ.

    https://chat.whatsapp.com/FCEnlTkAKCC0MGPhXtX4i4
    ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲಿಸುವರು. ಭದ್ರತಾ ಕೋಶವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸುವರು. ಠೇವಣೆ ಪತ್ರವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್‌ ಬಿಡುಗಡೆಗೊಳಿಸುವರು.
    ಪ್ರಮುಖರಾದ ಸೋಮನಾಥ ಶಾಂತಿ, ಪಿ.ಕೆ.ರಾಜು ಪೂಜಾರಿ ಕಾಶಿಪಟ್ಣ, ಸಂಪತ್ ಸಾಮ್ರಾಜ್ಯ, ಫೆಡ್ರಿಕ್ ಪಿಂಟೋ, ಸತೀಶ್ ವಿ.ಶೆಟ್ಟಿ, ಪ್ರವೀಣ್ ಕುಮಾರ್ ಜೈನ್, ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಮಹಮ್ಮದ್ ದೋಣಿಬಾಗಿಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಉಪಾಧ್ಯಕ್ಷ ವಿಟ್ಟಲ ಬೆಳ್ಳಾಡ ಚೇಳೂರು, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾ‌ರ್ ಪೆರ್ವ, ಜಯಶಂಕ‌ರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿವಸಂತ, ಆಶಿಶ್ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಎಂ.ಕೆ.ಪ್ರಸಾದ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    K Sanjeeva Poojary Sajipa Munnuru Murthedarara Seva Sahakari Sangha Shirtady Makki Highschool Shirthady
    Previous Articleಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ
    Next Article ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.