Close Menu
    Top News

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ : 1.17 ಕೋಟಿ ರೂ. ಲಾಭ

    May 7, 2026

    ಒಂದು ವೋಟಿನಿಂದ ಸೋತ ತಮಿಳುನಾಡಿನ ಸಹಕಾರ ಸಚಿವ

    May 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ : 1.17 ಕೋಟಿ ರೂ. ಲಾಭ
    News

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ : 1.17 ಕೋಟಿ ರೂ. ಲಾಭ

    adminBy adminMay 7, 2026

    ಬೆಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್‌ 2025-26ನೇ ಸಾಲಿನಲ್ಲಿ ಒಟ್ಟು ರೂ 1.17 ಕೋಟಿ ಲಾಭ ಗಳಿಸಿದೆ.

    https://chat.whatsapp.com/FCEnlTkAKCC0MGPhXtX4i4
    ಬ್ಯಾಂಕಿನ ಅಧ್ಯಕ್ಷರಾದ ನಂಜೇಗೌಡರವರು ಈ ಬಗ್ಗೆ ಮಾಹಿತಿ ನೀಡಿದ್ದು, 31 ಮಾರ್ಚ್ 2026ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಠೇವಣಿ ರೂ 100 ಕೋಟಿ ದಾಟಿದ್ದು, ಒಟ್ಟು ಸಾಲ ರೂ 69.35 ಕೋಟಿ ಇದೆ. ಇದೆಲ್ಲ ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳ ಪ್ರರಿಶ್ರಮ ಹಾಗು ಸದಸ್ಯರು, ಗ್ರಾಹಕರು ಬ್ಯಾಂಕಿನ ಮೇಲೆ ಇಟ್ಟಿರುವ ನಂಬಿಕೆಯಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ಬ್ಯಾಂಕು ಸುಮಾರು 54 ವರ್ಷಗಳಿಂದ ತನ್ನ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಹಲವು ಸೇವೆಗಳನ್ನು ನೀಡುತ್ತ ಬಂದಿದೆ. ಬ್ಯಾಂಕು ಈಗಾಗಲೇ ಮೂರು ಶಾಖೆಗಳನ್ನು ಹೊಂದಿದ್ದು ಸದಸ್ಯರು ಹಾಗೂ ಗ್ರಾಹಕರಿಗೆ ಇನ್ನು ಹೆಚ್ಚಿನ ಸೇವೆ ಒದಗಿಸಲು ಮತ್ತೊಂದು ಶಾಖೆಯನ್ನು ತೆರೆಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯಪ್ರವೃತವಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷರಾದ ಸಿ.ಎಚ್‌ ಶ್ರೀನಿವಾಸ್‌ ಜೊತೆಗಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    C.H Shreeinivas Co Operative ministry Cooperative Cooperative Department Nanje Gowda Shree Lakshminarayana Co Operative Bank
    Previous Articleಒಂದು ವೋಟಿನಿಂದ ಸೋತ ತಮಿಳುನಾಡಿನ ಸಹಕಾರ ಸಚಿವ
    Next Article ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    Related Posts

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026

    ಒಂದು ವೋಟಿನಿಂದ ಸೋತ ತಮಿಳುನಾಡಿನ ಸಹಕಾರ ಸಚಿವ

    May 7, 2026

    ಸಹಕಾರ ವಲಯದಲ್ಲಿ ಪ್ರಮುಖ ಸುಧಾರಣೆ: ಲೆಕ್ಕಪರಿಶೋಧಕರ ಆಯ್ಕೆಗೆ ಜಿಲ್ಲೆಯ ಮಿತಿಯಿಲ್ಲ

    May 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ : 1.17 ಕೋಟಿ ರೂ. ಲಾಭ

    May 7, 2026

    ಒಂದು ವೋಟಿನಿಂದ ಸೋತ ತಮಿಳುನಾಡಿನ ಸಹಕಾರ ಸಚಿವ

    May 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.