Close Menu
    Top News

    ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

    May 11, 2026

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಕೆ.ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

    May 11, 2026

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಕೆ.ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ
    News

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಕೆ.ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

    adminBy adminMay 11, 2026
    ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಜೈರಾಜ್ ಬಿ. ರೈ ತಿಳಿಸಿದ್ದಾರೆ.
    https://chat.whatsapp.com/FCEnlTkAKCC0MGPhXtX4i4
    ಸಂಘದ ಸದಸ್ಯರ ಮಕ್ಕಳಿಗೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪಿ.ಯು.ಸಿ ಉತ್ತೀರ್ಣರಾಗಿ, 2026-27ನೇ ಶೈಕ್ಷಣಿಕ ಸಾಲಿನಲ್ಲಿ
    1. ಎಂ.ಬಿ.ಬಿ.ಎಸ್/ಬಿಡಿಎಸ್/ಆಯುಷ್/ವೆಟರ್ನರಿ ಮುಂತಾದ ವೈದ್ಯಕೀಯ ಶಿಕ್ಷಣ ಪದವಿ/ಸ್ನಾತಕೋತ್ತರ ವ್ಯಾಸಂಗವನ್ನು ರಾಷ್ಟ್ರೀಯ NEET ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್‌ ಪಡೆದ ವಿದ್ಯಾರ್ಥಿಗಳಿಗೆ,
    2. ಇಂಜಿನಿಯರಿಂಗ್ ಪದವಿ/ಸ್ನಾತಕೋತ್ತರ ವ್ಯಾಸಂಗವನ್ನು ರಾಜ್ಯ ಮತ್ತು ರಾಷ್ಟ್ರೀಯ ಪ್ರವೇಶ ಪರೀಕ್ಷೆ (CET/JEE) ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್‌ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ ನಂತರ ಇಂಜಿನಿಯರಿಂಗ್ ಪದವಿಯ ವ್ಯಾಸಂಗವನ್ನು ರಾಜ್ಯ (CET) ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್‌  ಪಡೆದ ವಿದ್ಯಾರ್ಥಿಗಳಿಗೆ,
    3. ಅಗ್ರಿಕಲ್ಚರಲ್/ಫಿಶರೀಶ್ ಮತ್ತು ವೆಟರ್ನರಿ ಪದವಿ/ಸ್ನಾತಕೋತ್ತರ ಪದವಿ ರಾಜ್ಯ CET ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್‌ ಪಡೆದ ವಿದ್ಯಾರ್ಥಿಗಳಿಗೆ,
    4. ಕಾನೂನು ಪದವಿ / ಸ್ನಾತಕೋತ್ತರ ವ್ಯಾಸಂಗವನ್ನು CLET ಪರೀಕ್ಷೆ ಮುಖೇನ National Law ಕಾಲೇಜಿನಲ್ಲಿ ಮೆರಿಟ್ ಸೀಟ್‌ ಪಡೆದ ವಿದ್ಯಾರ್ಥಿಗಳಿಗೆ,
    5. ಎಂ.ಎ/ಎಂ.ಕಾಂ./ಎಂ.ಬಿ.ಎ/ಎಂ.ಎಸ್.ಎಸ್ಸಿ/ಎಂ.ಇಡಿ ಪದವಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ,
    6. ಪಾಲಿಟೆಕ್ನಿಕ್ ಡಿಪ್ಲೊಮಾ /ಐ.ಟಿ.ಐ/ಬಿ.ಪಿ.ಇ.ಡಿ/ಬಿ.ಇ.ಡಿ./ಡಿ.ಇ.ಡಿ ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ,
    7. ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್‌ಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
    ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್‌ಸೈಟ್ http://ramakrishnacredit.com ನಲ್ಲಿ ಲಭ್ಯವಿದ್ದು ಜೂನ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Registrar K.B Jayapala Shetty Priyadarshini Co Operative Society Haleyangadi Shree Ramakrishna Credit Co Operative Soceity
    Previous Articleಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
    Next Article ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

    Related Posts

    ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

    May 11, 2026

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ : 1.17 ಕೋಟಿ ರೂ. ಲಾಭ

    May 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

    May 11, 2026

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಕೆ.ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

    May 11, 2026

    ಆತ್ಮಶಕ್ತಿ ಸಹಕಾರಿ ಸಂಘದಿಂದ ಮೇ 10ರಂದು ಪಕ್ಷಿಕೆರೆಯಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ

    May 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.