Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರ ಸಹಕಾರ ಸಂಘದ ಪ್ರಧಾನ ಕಚೇರಿಗೆ ಶಿವಗಿರಿ ಮಠದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ
    News

    ಆತ್ಮಶಕ್ತಿ ಸಹಕಾರ ಸಹಕಾರ ಸಂಘದ ಪ್ರಧಾನ ಕಚೇರಿಗೆ ಶಿವಗಿರಿ ಮಠದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ

    adminBy adminMay 12, 2026

    ಮಂಗಳೂರು: ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ, ಪದ್ಮಶ್ರೀ ಪುರಸ್ಕೃತ ಪರಮಪೂಜ್ಯ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರು ಮಂಗಳವಾರ ಆತ್ಮಶಕ್ತಿ ಸಹಕಾರ ಸಂಘದ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

    https://chat.whatsapp.com/FCEnlTkAKCC0MGPhXtX4i4

    ಕೇರಳದ ಅಲಪುಳ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 45ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿರುವ ಆತ್ಮಶಕ್ತಿ ಸೌಧಕ್ಕೆ ಅವರು ಭೇಟಿ ನೀಡಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸಂಘದ ವತಿಯಿಂದ ವಿಶುದ್ಧಾನಂದ ಸ್ವಾಮೀಜಿಯವರನ್ನು ಸತ್ಕರಿಸಿ, ಗೌರವಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕ ವಿಶ್ವನಾಥ, ಹಿರಿಯ ಶಾಖಾಧಿಕಾರಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Vividhoddesha Sahakari Sangha Atmashakti Sowdha Kerala Shivagiri Mata Shree Vishuddhandanda Swameeji
    Previous Articleಆತ್ಮಶಕ್ತಿ ಸಹಕಾರ ಸಂಘಕ್ಕೆ ಕೇರಳದ ಶಿವಗಿರಿ ಮಠದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ
    Next Article ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.