Close Menu
    Top News

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ
    News

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    adminBy adminMay 23, 2026

    ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ “ವಿಶ್ವಸೌಧ”ಕ್ಕೆ ಇತ್ತೀಚೆಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಐಎಎಸ್‌ ಭೇಟಿ ನೀಡಿದರು.

    https://chat.whatsapp.com/FCEnlTkAKCC0MGPhXtX4i4
    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರು ಕೆ.ಎಸ್. ಪ್ರಭಾಕರ್ ಅವರನ್ನು ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದರು. ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳನ್ನು ಮತ್ತು ನಡೆದು ಬಂದ ದಾರಿಯನ್ನು ಪರಿಶೀಲಿಸಿ ದಕ್ಷಿಣ ಕನ್ನಡದಲ್ಲಿ ತನ್ನ ವಿಶಿಷ್ಟ ಛಾಪು ಮೂಡಿಸಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಕಾರ್ಯಾಚರಣೆ ಮತ್ತು ಪ್ರಮುಖ ಸಾಮರ್ಥ್ಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಕೆ.ಎಸ್. ಪ್ರಭಾಕರ್ ಅವರು ಶ್ಲಾಘಿಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ದಿ| ಪಾಲ್ಕೆ ಬಾಬುರಾಯ ಆಚಾರ್ಯರ ನೇತೃತ್ವದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಹೆಸರು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.
    ಸೊಸೈಟಿಯ ನಿರ್ದೇಶಕರಾದ ವಿ.ಜಯ ಆಚಾರ್, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಚಂದ್ರಶೇಖರ್ ಎ.ಎಸ್., ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    K.S Prabhakar IAS Upendra Acharya Vishwa Soudha Yajneshwara
    Previous Articleಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’
    Next Article ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    Related Posts

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026

    ಎಂಸಿಸಿ ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    May 23, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.