Close Menu
    Top News

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    June 3, 2026

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ
    News

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    adminBy adminJune 3, 2026

    ಉಡುಪಿ: ಉಡುಪಿ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್​ ಸೊಸೈಟಿ ಕಿನ್ನಿಮೂಲ್ಕಿ ಇದರ ಸಿಬ್ಬಂದಿಗೆ ಮಣಿಪಾಲದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಶಿರ್ವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್​ ಶೆಟ್ಟಿ ಕುತ್ಯಾರು ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಅರುಣಕುಮಾರ್​ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ನ ಉಪನ್ಯಾಸಕಿ ಪ್ರೊ.ಬಿಂದು ನಾಯರ್​ ‘ಟೋಟಲ್​ ಕ್ವಾಲಿಟಿ ಆಫ್​ ಮ್ಯಾನೇಜ್​ಮೆಂಟ್​’ ಎಂಬ ವಿಷಯದ ಕುರಿತು ತರಬೇತಿ ನೀಡಿದರು.
    ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕಾರ್ಯದರ್ಶಿ ಅನುಷಾ ಕೋಟ್ಯಾನ್​, ಉಡುಪಿ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್​ ಸೊಸೈಟಿಯ ಉಪಾಧ್ಯಕ್ಷ ಎಂ.ಗಣೇಶ್​ ಕಿಣಿ, ಹಿರಿಯ ನಿರ್ದೇಶಕ ನಾರಾಯಣ ಬಲ್ಲಾಳ್​, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್​ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Karnataka Institute Of Co operative Management Prasad Shetty Kutyaru Shirva Seva Sahakari Sangha Udupi Industrial Co Operative Society
    Previous Articleಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
    Next Article ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    Related Posts

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026

    ಪಟ್ಟಣ ಸಹಕಾರಿ ಬ್ಯಾಂಕುಗಳ ಮಾದರಿ ಉಪನಿಯಮಗಳ ಕರಡು ರಚನೆಗೆ ಐವರು ಸದಸ್ಯರ ಸಮಿತಿ ರಚಿಸಿದ ರಿಸರ್ವ್‌ ಬ್ಯಾಂಕ್‌

    June 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    June 3, 2026

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.