Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ
    News

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    adminBy adminJune 6, 2026

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಸ್ವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛ ಭಾರತ್‌ -ಸ್ವಚ್ಛತಾ ಶ್ರಮದಾನದ ಸಮಾರೋಪ ಸಮಾರಂಭ ಜೂನ್‌ 7ರಂದು ನಡೆಯಲಿದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ವಿವಿಧ ಬ್ರಾಂಚ್‌ಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಮಂಗಳೂರು ಶಾಖೆಯ ವತಿಯಿಂದ ಬೆಳಗ್ಗೆ 7 ಗಂಟೆಗೆ ಕಾರ್‌ಸ್ಟ್ರೀಟ್‌ ಮಿಷನ್‌ ಹೈಸ್ಕೂಲ್‌ ರಸ್ತೆಯ ಬಿಇಎಂ ವಿದ್ಯಾಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರೋಟರಿ ಕ್ಲಬ್‌ ಮಂಗಳೂರು ಸೆಂಟ್ರಲ್‌ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಗ್ರೀನ್‌ ಮ್ಯಾನ್‌ ಆಫ್‌ ಇಂಡಿಯಾ ಖ್ಯಾತಿಯ ಡಾ.ರಾದಾಕೃಷ್ಣ ನಾಯರ್‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
    ಕಾರ್ಕಳ ಬ್ರಾಂಚ್‌ನ ವತಿಯಿಂದ ಬೆಳಗ್ಗೆ 7ರಿಂದ 9ರ ತನಕ ಕಾರ್ಕಳ ಬಸ್‌ ನಿಲ್ದಾಣ ಹಾಗೂ ಮಾರಿಗುಡಿ ದೇವಸ್ಥಾನದ ಪರಿಸರದಲ್ಲಿ, ಉಜಿರೆ ಬ್ರಾಂಚ್‌ ವತಿಯಿಂದ ಬೆಳಗ್ಗೆ 7ರಿಂದ 9.30ರ ತನಕ ಉಜಿರೆ ಬಸ್‌ ನಿಲ್ದಾಣ ಹಾಗೂ ಕಾಲೇಜು ರಸ್ತೆಯಲ್ಲಿ, ಮೆಲ್ಕಾರ್‌ ಬ್ರಾಂಚ್‌ ವತಿಯಿಂದ ಮೆಲ್ಕಾರ್‌ ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಲಿದೆ. ಉಡುಪಿ ಶಾಖೆಯ ವತಿಯಿಂದ ಬೆಳಗ್ಗೆ 7ರಿಂದ 9.30ರ ತನಕ ದೊಡ್ಡಣಗುಡ್ಡೆ ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Greenman Of India Radhakrihsa Nayar Rotary Club Mangaluru Central Swacch Bharath Swarna Sambhrama Vishwakarma Sahakara Bank Limited
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ
    Next Article ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.