Close Menu
    Top News

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    June 9, 2026

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ
    News

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    adminBy adminJune 9, 2026

    ಹಳೆಯಂಗಡಿ: ಹಣ ಇದ್ದು ಸಿಕ್ಕಿದ ಪರ್ಸ್‌ ಅನ್ನು ಅದರ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಹಳೆಯಂಗಡಿ ಕೋಸ್ಟಲ್ ಬಾರ್ ಮುಂಭಾಗದ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ಚೊಕ್ಕಬೆಟ್ಟು ನಿವಾಸಿ ಸಚಿನ್ ಎಂಬುವವರು 15,025 ರೂಪಾಯಿ ಇದ್ದ ತಮ್ಮ ಪರ್ಸ್ ಅನ್ನು ಕಳೆದುಕೊಂಡಿದ್ದರು. ಈ ಪರ್ಸ್ ಪ್ರಿಯದರ್ಶಿನಿ ಸಹಕಾರ ಸಂಘದ ಸಿಬ್ಬಂದಿ ಲತೇಶ್ ಸಸಿಹಿತ್ಲು ಅವರಿಗೆ ಸಿಕ್ಕಿದ್ದು, ಈ ಪರ್ಸ್ ಅನ್ನು ಜವಾಬ್ದಾರಿಯುತವಾಗಿ ಮತ್ತು ಪ್ರಾಮಾಣಿಕತೆಯಿಂದ ಸಂಬಂಧಪಟ್ಟ ವ್ಯಕ್ತಿಯನ್ನು ಸಂಪರ್ಕಿಸಿ, ಅವರಿಗೆ ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ. ಹಣ ಮರಳಿ ಪಡೆದ ಸಚಿನ್ ಅವರು ಪರ್ಸ್ ತಲುಪಿಸಿದ ಪ್ರಿಯದರ್ಶಿನಿ ಸಹಕಾರ ಸಂಘದ ಸಿಬ್ಬಂದಿಯ ಪ್ರಾಮಾಣಿಕತೆಗೆ ತುಂಬು ಹೃದಯದ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
    ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ಲತೇಶ್‌ ಅವರಿಗೆ ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Department Cooperative Registrar Priyadarshini Co Operative Society Haleyangadi
    Previous Articleಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    Related Posts

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026

    ರಾಷ್ಟ್ರಮಟ್ಟದಲ್ಲಿ ಮಿಂಚಿದ ಪುತ್ತೂರು ಟೌನ್ ಬ್ಯಾಂಕ್: ದಾಖಲೆಯ 5 ರಾಷ್ಟ್ರೀಯ ಪ್ರಶಸ್ತಿಗಳ ಐತಿಹಾಸಿಕ ಗರಿ

    June 9, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    June 9, 2026

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.